ನಹೂಮ 3:2 - ಕನ್ನಡ ಸತ್ಯವೇದವು C.L. Bible (BSI)2 ಕೇಳಿ, ಚಕ್ರಗಳ ಚೀತ್ಕಾರ, ಚಾಟಿಗಳ ಚಟಪಟ; ಕುದುರೆಗಳ ಭರದೌಡು, ರಥಗಳ ಹಾರಾಟ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಹಾ! ಚಾಟಿಯ ಚಟಚಟ ಶಬ್ದ, ಚಕ್ರಗಳ ಚೀತ್ಕಾರ, ಕುದುರೆಗಳ ಭರಧೌಡು, ರಥಗಳ ಹಾರಾಟ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಹಾ, ಚಾಟಿಯ ಚಟಚಟ ಶಬ್ದ, ಚಕ್ರಗಳ ಚೀತ್ಕಾರ, ಕುದುರೆಗಳ ಭರಧೌಡು, ರಥಗಳ ಹಾರಾಟ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಚಾವಟಿಯ ಚಟಾರವೆಂಬ ಶಬ್ಧವನ್ನು ನೀನು ಕೇಳಬಹುದು. ಚಕ್ರಗಳ ತಿರುಗುವ ಶಬ್ಧ, ಕುದುರೆಗಳ ನಾಗಾಲೋಟವನ್ನು ಮತ್ತು ರಥಗಳ ಹಾರಾಟವನ್ನು ನೀವು ನೋಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಚಾವಟಿಗೆ, ಚಬುಕಿನ ಶಬ್ದವೂ, ಚಕ್ರಗಳ ಧಡಧಡನೆಯ ಶಬ್ದವೂ, ಕುದುರೆಗಳ ಕುಣಿದಾಟವೂ, ರಥಗಳ ಹಾರಾಟವೂ ಇದೆ. ಅಧ್ಯಾಯವನ್ನು ನೋಡಿ |