ನೆಹೆಮೀಯ 1:5 - ಕನ್ನಡ ಸತ್ಯವೇದವು C.L. Bible (BSI)5 ನನ್ನ ಪ್ರಾರ್ಥನೆಯಲ್ಲಿ, “ಹೇ ಸರ್ವೇಶ್ವರಾ, ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆಗಿರುವ ಪರಲೋಕದೇವರೇ, ನಿಮ್ಮನ್ನು ಪ್ರೀತಿಸಿ, ನಿಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ನೀವು ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವರೇ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆ ವಿಜ್ಞಾಪನೆಗಳಲ್ಲಿ ನಾನು, “ಯೆಹೋವನೇ, ಮಹೋನ್ನತನೂ, ಭಯಭಕ್ತಿಗೂ ಪಾತ್ರನಾಗಿರುವ ಪರಲೋಕದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆ ವಿಜ್ಞಾಪನೆಗಳಲ್ಲಿ ನಾನು - ಯೆಹೋವನೇ, ಮಹೋನ್ನತನೂ ಭಯಂಕರನೂ ಆಗಿರುವ ಪರಲೋಕದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಂತರ ನಾನು ಈ ಪ್ರಾರ್ಥನೆ ಮಾಡಿದೆನು: “ಪರಲೋಕದ ದೇವರಾದ ಯೆಹೋವನೇ, ನೀನು ಮಹಾ ದೇವರೂ ಪರಾಕ್ರಮವುಳ್ಳ ದೇವರೂ ಆಗಿರುವಿ. ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳಿಗೆ ವಿಧೇಯರಾಗುವವರಿಗೆ ನೀನು ಮಾಡಿದ ವಾಗ್ದಾನವನ್ನು ನೆರವೇರಿಸುವವನಾಗಿರುವಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಾನು ನನ್ನ ಪ್ರಾರ್ಥನೆಯಲ್ಲಿ: “ಪರಲೋಕ ದೇವರಾದ ಯೆಹೋವ ದೇವರೇ, ನೀವು ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆಗಿದ್ದೀರಿ. ನಿಮ್ಮನ್ನು ಪ್ರೀತಿಸಿ ನಿಮ್ಮ ಆಜ್ಞೆಗಳಿಗೆ ವಿಧೇಯರಾಗಿರುವವರೊಂದಿಗೆ, ನಿಮ್ಮ ಪ್ರೀತಿಯ ಒಡಂಬಡಿಕೆಯನ್ನು ನೆರವೇರಿಸುವವರೇ, ಭಯಭಕ್ತಿಗೆ ಪಾತ್ರರಾದ ದೇವರೇ, ಅಧ್ಯಾಯವನ್ನು ನೋಡಿ |