Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 11:21 - ಕನ್ನಡ ಸತ್ಯವೇದವು C.L. Bible (BSI)

21 ದೇವಸ್ಥಾನದ ದಾಸರು ಓಪೇಲ್ ಗುಡ್ಡದಲ್ಲಿ ವಾಸಿಸುತ್ತಿದ್ದರು. ಚೀಹ, ಗಿಷ್ಟ ಎಂಬವರು ಇವರ ನಾಯಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ದೇವಾಲಯದ ಸೇವಕರು ಓಪೇಲ್ ಗುಡ್ಡದಲ್ಲಿ ವಾಸಿಸುತ್ತಿದ್ದರು. ಚೀಹ, ಗಿಷ್ಪ ಎಂಬುವವರು ಇವರ ನಾಯಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದೇವಸ್ಥಾನದಾಸರು ಓಪೇಲ್ ಗುಡ್ಡದಲ್ಲಿ ವಾಸಿಸುತ್ತಿದ್ದರು; ಚೀಹ, ಗಿಷ್ಪ ಎಂಬವರು ಇವರ ನಾಯಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಓಪೇಲ್ ಬೆಟ್ಟದಲ್ಲಿ ದೇವಾಲಯದ ಸೇವಕರು ವಾಸಿಸಿದರು. ಚೀಹ ಮತ್ತು ಗಿಷ್ಪ ಅವರ ಮುಖ್ಯಸ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ದೇವಾಲಯದ ಸೇವಕರು ಓಫೇಲ್ ಗುಡ್ಡದಲ್ಲಿ ವಾಸವಾಗಿದ್ದರು. ಜೀಹನೂ, ಗಿಷ್ಪನೂ ಅವರ ನಾಯಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 11:21
5 ತಿಳಿವುಗಳ ಹೋಲಿಕೆ  

ಆ ಮೂಲೆಬುರುಜಿನ ಮತ್ತು ನೀರುಬಾಗಿಲಿನ ಪೂರ್ವದಿಕ್ಕಿಗಿರುವ ಓಫೇಲ್ ಗುಡ್ಡವು ದೇವಸ್ಥಾನ ಪರಿಚಾರಕರ ನಿವಾಸಸ್ಥಾನ.


ಇನ್ನೂ ಮುಂದಕ್ಕೆ ಅಕ್ಕಸಾಲಿಗರ ಮಲ್ಕೀಯ; ಇವನು ದಂಡುಕೂಡುವ ಬಾಗಿಲಿನ ಎದುರಿನಲ್ಲಿರುವ ದೇವಸ್ಥಾನ ಪರಿಚಾರಕರ ಮತ್ತು ವರ್ತಕರ ಕೇರಿಯವರೆಗೂ ಮೂಲೆಯುಪ್ಪರಿಗೆಯವರೆಗೂ ದುರಸ್ತಿಮಾಡಿದನು.


ಸರ್ವೇಶ್ವರನ ಆಲಯಕ್ಕೆ ಮೇಲಣ ಹೆಬ್ಬಾಗಿಲನ್ನು ಇಡಿಸಿ ಓಫೇಲ್ ಗೋಡೆಯ ಹೆಚ್ಚಿನ ಭಾಗವನ್ನು ಕಟ್ಟಿಸಿದವನು ಇವನೇ.


ಪಟ್ಟಣಗಳಲ್ಲಿದ್ದ ತಮ್ಮ ಸೊತ್ತುಗಳಿಗೆ ಹಿಂದಿರುಗಿ ಬಂದವರಲ್ಲಿ ಇಸ್ರಯೇಲಿನ ಜನಸಾಮಾನ್ಯರೂ ಯಾಜಕರೂ ಲೇವಿಯರೂ ದೇವಾಲಯದ ಕೆಲಸದವರೂ ಸೇರಿದ್ದರು.


ದೇವಸ್ಥಾನದ ಪರಿಚಾರಕರಲ್ಲಿ - ಜೀಹ, ಹಸೂಫ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು