Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 11:31 - ಕನ್ನಡ ಸತ್ಯವೇದವು C.L. Bible (BSI)

31 ಗೆಬ, ಮಿಕ್ಮಾಷ್, ಅಯ್ಯಾ, ಗ್ರಾಮಸಹಿತವಾದ ಬೇತೇಲ್ ಎಂಬ ಊರುಗಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಬೆನ್ಯಾಮೀನ್ ಕುಲದವರು ಗೆಬ ಊರಿನಿಂದ, ಮಿಕ್ಮಾಷ್, ಅಯ್ಯಾ ಹಾಗು ಬೇತೇಲ್ ಎಂಬ ಗ್ರಾಮಗಳವರೆಗೂ ವಾಸಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಗೆಬ, ವಿುಕ್ಮಾಷ್, ಅಯ್ಯಾ, ಗ್ರಾಮ ಸಹಿತವಾದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಗೆಬದ ಬೆನ್ಯಾಮೀನ್ ಕುಲದ ಜನರು ಮಿಕ್ಮಾಷಿನಲ್ಲಿಯೂ, ಅಯ್ಯಾ, ಬೇತೇಲ್ ಮತ್ತು ಸುತ್ತಲಿದ್ದ ಸಣ್ಣ ಪಟ್ಟಣಗಳಲ್ಲಿಯೂ ನೆಲೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಇದಲ್ಲದೆ ಬೆನ್ಯಾಮೀನ್ಯರು ಗೆಬ ಮೊದಲುಗೊಂಡು ಮಿಕ್ಮಾಷಿನವರೆಗೂ ವಾಸವಾಗಿದ್ದರು. ಅಯ್ಯಾ, ಬೇತೇಲ್ ಇವುಗಳ ಗ್ರಾಮಗಳೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 11:31
14 ತಿಳಿವುಗಳ ಹೋಲಿಕೆ  

ಶತ್ರುಸೇನೆ ಅಯ್ಯಾಥಿನ ಮೇಲೆ ಬಂದು ಇಳಿದಿದೆ. ಮಿಗ್ರೋನನ್ನು ಹಾದುಹೋಗಿದೆ; ಮಿಕ್ಮಾಷಿನಲ್ಲಿ ತನ್ನ ಸಾಮಗ್ರಿಗಳನ್ನು ಬಿಟ್ಟಿದೆ.


ಸಮುವೇಲನು, ಅವನನ್ನು ನೋಡಿ, “ಇದೇನು ನೀನು ಮಾಡಿದ್ದು?” ಎಂದು ಕೇಳಿದನು. ಅವನು, “ಜನರು ಚದರಿಹೋಗುವುದನ್ನು, ನೀವು ನಿಯಮಿತಕಾಲಕ್ಕೆ ಬಾರದಿರುವುದನ್ನು ಹಾಗು ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ನಮಗೆ ವಿರೋಧವಾಗಿ ಕೂಡಿಕೊಂಡಿರುವುದನ್ನು ನೋಡಿದೆ;


ಅಲ್ಲಿಂದ ದಕ್ಷಿಣಕ್ಕೆ ತಿರುಗಿಕೊಂಡು ಈಗ ಬೇತೇಲ್ ಎನಿಸಿಕೊಳ್ಳುವ ಲೂಜ್ ಊರಿರುವ ಬೆಟ್ಟಕ್ಕೆ ಹೋಗಿ ಅಲ್ಲಿಂದ ಇಳಿದು ಅಟಾರೋತದ್ದಾರಿನ ಮೇಲೆ ಕೆಳಗಿನ ಬೇತ್ ಹೋರೋನಿನ ಬಳಿಯಲ್ಲಿರುವ ಬೆಟ್ಟಕ್ಕೆ ಹೋಗುತ್ತದೆ.


ಅವರು ಹೊಂಚುಹಾಕುವ ಸಲುವಾಗಿ ಬೇತೇಲಿಗೂ ಆಯಿಗೂ ನಡುವೆ ಆಯಿಯ ಪಶ್ಚಿಮಕ್ಕೆ ಹೋಗಿ ಅಡಗಿಕೊಂಡರು. ಯೆಹೋಶುವನು ಆ ರಾತ್ರಿಯಲ್ಲಿ ಜನರ ಮಧ್ಯೆ ಕಳೆದನು.


‘ಲೂಜ್’ ಎಂದು ಹೆಸರು ಪಡೆದಿದ್ದ ಆ ಊರಿಗೆ ‘ಬೇತೇಲ್’ ಎಂದು ನಾಮಕರಣ ಮಾಡಿದನು.


ಬಳಿಕ ಅವನು ಅಲ್ಲಿಂದ ದಕ್ಷಿಣಕ್ಕೆ ಹೊರಟು ಬೇತೇಲಿಗೆ ಪೂರ್ವಕ್ಕಿರುವ ಗುಡ್ಡಗಾಡಿಗೆ ಬಂದು ಗುಡಾರ ಹಾಕಿ ನೆಲಸಿದನು. ಪಶ್ಚಿಮಕ್ಕೆ ಬೇತೇಲೂ ಪೂರ್ವಕ್ಕೆ ಆಯಿ ಎಂಬ ಊರು ಇದ್ದವು. ಅಲ್ಲೂ ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿಸಿ ಅವರ ನಾಮಸ್ಮರಣೆಮಾಡಿ ಆರಾಧಿಸಿದನು.


ಫಿಲಿಷ್ಟಿಯರ ಕಾವಲುದಂಡು ಮಿಕ್ಮಾಷಿನ ಕಣಿವೆಯ ಕಡೆಗೆ ಹೊರಟಿತು.


ಅವನು ಅವರಲ್ಲಿ ಮೂರು ಸಾವಿರ ಜನರನ್ನು ಮಿಕ್ಮಾಷಿನಲ್ಲೂ ಬೇತೇಲಿನ ಗುಡ್ಡದಲ್ಲೂ ಇಟ್ಟುಕೊಂಡನು. ಉಳಿದ ಸಾವಿರ ಜನರನ್ನು ಬೆನ್ಯಾಮೀನ್ಯರ ಗೆಬೆಯದಲ್ಲಿದ್ದ ಯೋನಾತಾನನ ವಶಕ್ಕೆ ಕೊಟ್ಟನು. ಬೇರೆ ಇಸ್ರಯೇಲರನ್ನು ಅವರವರ ಮನೆಗಳಿಗೆ ಕಳುಹಿಸಿದನು.


ಯರ್ಮೂತ್ ಇವುಗಳೂ ಇವುಗಳ ಗ್ರಾಮಗಳೂ, ಲಾಕೀಷ್ ಊರೂ ಇದರ ಪ್ರಾಂತ್ಯಗಳೂ, ಅಜೇಕವೂ ಅದರ ಗ್ರಾಮಗಳೂ; ಇವು ಯೆಹೂದ ಕುಲದವರ ನಿವಾಸಸ್ಥಾನಗಳು. ಅವರು ಬೇರ್ಷೆಬದಿಂದ ಹಿನ್ನೋಮ್ ಕಣಿವೆಯವರೆಗೂ ವಾಸಿಸುತ್ತಿದ್ದರು.


ಚಮಾರಯಿಮ್, ಬೇತೇಲ್, ಅವ್ವೀಮ್, ಪಾರಾ,


ಬೇತ್ಹಗಿಲ್ಗಾಲ್, ಗೆಬ ಮತ್ತು ಅಜ್ಮಾವೇತ್ ಊರುಗಳಿಗೆ ಸೇರಿರುವ ಹಳ್ಳಿಗಳು. ಇವುಗಳಿಂದ ಕೂಡಿಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು