Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 11:5 - ಕನ್ನಡ ಸತ್ಯವೇದವು C.L. Bible (BSI)

5 ಇನ್ನೊಬ್ಬನು ಮಾಸೇಯ; ಇವನು ಬಾರೂಕನ ಮಗ; ಇವನು ಕೊಲ್ಹೋಜೆಯ ಮಗ; ಇವನು ಹಜಾಯನ ಮಗ; ಇವನು ಆದಾಯನ ಮಗ; ಇವನು ಯೋಯಾರೀಬನ ಮಗ; ಇವನು ಜೆಕರ್ಯನ ಮಗ; ಇವನು ಶೇಲಹನ ಸಂತಾನದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇನ್ನೊಬ್ಬನು ಮಾಸೇಯ, ಇವನು ಬಾರೂಕನ ಮಗ; ಇವನು ಕೊಲ್ಹೋಜೆಯ ಮಗ; ಇವನು ಹಜಾಯನ ಮಗ; ಇವನು ಅದಾಯನ ಮಗ; ಇವನು ಯೋಯಾರೀಬನ ಮಗ; ಇವನು ಜೆಕರ್ಯನ ಮಗ, ಇವನು ಶೇಲಹನ ಸಂತಾನದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇನ್ನೊಬ್ಬನು ಮಾಸೇಯ; ಇವನು ಬಾರೂಕನ ಮಗನು; ಇವನು ಕೊಲ್ಹೋಜೆಯ ಮಗನು; ಇವನು ಹಜಾಯನ ಮಗನು; ಇವನು ಅದಾಯನ ಮಗನು; ಇವನು ಯೋಯಾರೀಬನ ಮಗನು; ಇವನು ಜೆಕರ್ಯನ ಮಗನು; ಇವನು ಶೇಲಹನ ಸಂತಾನದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇನ್ನೊಬ್ಬನು ಬಾರೂಕನ ಮಗನಾದ ಮಾಸೇಯ. (ಬಾರೂಕನು ಕೊಲ್ಹೋಜೆಯ ಮಗನು; ಕೊಲ್ಹೋಜೆಯು ಹಜಾಯನ ಮಗ; ಹಜಾಯನು ಅದಾಯನ ಮಗ; ಅದಾಯನು ಯೋಯಾರೀಬನ ಮಗ; ಯೋಯಾರೀಬನು ಜೆಕರ್ಯನ ಮಗ; ಜೆಕರ್ಯ ಶೇಲಹನ ಸಂತಾನದವನು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇನ್ನೊಬ್ಬನು ಬಾರೂಕನ ಮಗ ಮಾಸೇಯ. ಇವನು ಕೊಲ್ಹೋಜೆಯ ಮಗ, ಇವನು ಹಜಾಯನ ಮಗ, ಇವನು ಅದಾಯನ ಮಗ, ಇವನು ಯೋಯಾರೀಬನ ಮಗ, ಇವನು ಜೆಕರ್ಯನ ಮಗ, ಇವನು ಶೇಲಹನ ಸಂತಾನದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 11:5
7 ತಿಳಿವುಗಳ ಹೋಲಿಕೆ  

ಬುಗ್ಗೆಬಾಗಿಲನ್ನು ದುರಸ್ತಿಪಡಿಸಿದವನು ಮಿಚ್ಪದ ನಾಡೊಡೆಯನೂ ಕೊಲ್ಹೋಜೆಯ ಮಗನೂ ಆದ ಶಲ್ಲೂನ್; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಮಾಳಿಗೆಯನ್ನು ಹಾಕಿ, ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿ ದಾವೀದನಗರದಿಂದಿಳಿದು ಬರುವ ಸೋಪಾನಗಳ ಈಚೆ, ಅರಸನ ತೋಟದ ಬಳಿಯಲ್ಲಿರುವ ಶಿಲೋವ ಕೊಳದ ಗೋಡೆಯನ್ನು ಕಟ್ಟಿದನು.


ಶೇಲನು ಯೆಹೂದನ ಮಕ್ಕಳಲ್ಲಿ ಒಬ್ಬನು. ಅವನ ವಂಶೀಯರಲ್ಲಿ ಕೆಲವರ ಹೆಸರುಗಳು ಇಂತಿವೆ: ಲೇಕಾಹ್ಯರ ಪಟ್ಟಣದ ಸ್ಥಾಪಕ ಏರ್; ಮರೇಷತ್‍ನ ಸ್ಥಾಪಕ ಲದ್ದ; ಬೇತೆಷ್ಬೇಯ ಪಟ್ಟಣದಲ್ಲಿ ವಾಸಿಸಿದ ನೇಕಾರರ ಕುಟುಂಬಗಳು;


ಯೆಹೂದ ಕುಲದಲ್ಲಿ ಉಳಿದ ಕುಟು೦ಬಗಳು ಇವು - ಶೆಲಹನಿ೦ದ ಶೇಲಾನ್ಯರು, ಪೆರೆಚನಿ೦ದ ಪೆರೆಚ್ಯರು, ಹಾಗು ಜೆರಹನಿ೦ದ ಜೆರಹಿಯರು.


ಮತ್ತೊಮ್ಮೆ ಆಕೆ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. ಅದಕ್ಕೆ ‘ಶೇಲಹ’ ಎಂದು ಹೆಸರಿಟ್ಟಳು. ಆಕೆ ಈ ಮಗುವನ್ನು ಹೆರುವಾಗ ಯೆಹೂದನು ಕೆಜೀಬ್ ಊರಿನಲ್ಲಿದ್ದನು.


ಜೆರುಸಲೇಮಿನಲ್ಲಿ ವಾಸಿಸುತ್ತಿದ್ದ ಪೆರೆಚ್ ಸಂತಾನದ ರಣವೀರರು ನಾನೂರ ಅರವತ್ತೆಂಟು ಮಂದಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು