ನೆಹೆಮೀಯ 11:6 - ಕನ್ನಡ ಸತ್ಯವೇದವು C.L. Bible (BSI)6 ಜೆರುಸಲೇಮಿನಲ್ಲಿ ವಾಸಿಸುತ್ತಿದ್ದ ಪೆರೆಚ್ ಸಂತಾನದ ರಣವೀರರು ನಾನೂರ ಅರವತ್ತೆಂಟು ಮಂದಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದ ಪೆರೆಚ್ ಸಂತಾನದ ರಣವೀರರು ನಾನೂರ ಆರುವತ್ತೆಂಟು ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೆರೂಸಲೇವಿುನಲ್ಲಿ ವಾಸಿಸುತ್ತಿದ್ದ ಪೆರೆಚ್ ಸಂತಾನದ ರಣವೀರರು ನಾನೂರರುವತ್ತೆಂಟು ಮಂದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಪೆರೆಚನ ಸಂತಾನಕ್ಕೆ ಒಟ್ಟು ನಾನೂರ ಅರವತ್ತೆಂಟು ಮಂದಿ ಜೆರುಸಲೇಮ್ ನಗರದಲ್ಲಿ ವಾಸಿಸಿದರು. ಇವರೆಲ್ಲಾ ಧೈರ್ಯಶಾಲಿಗಳಾದ ವೀರರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯೆರೂಸಲೇಮಿನಲ್ಲಿ ವಾಸವಾಗಿರುವ ಪೆರೆಚನ ಪುತ್ರರೆಲ್ಲಾ 468 ಮಂದಿ. ಇವರು ಪರಾಕ್ರಮಶಾಲಿಗಳು. ಅಧ್ಯಾಯವನ್ನು ನೋಡಿ |
ಜೆರುಸಲೇಮಿನಲ್ಲಿ ಯೆಹೂದನ ಗೋತ್ರದ ಆರುನೂರ ತೊಂಬತ್ತು ಕುಟುಂಬಗಳು ನೆಲಸಿದವು. ಯೆಹೂದನ ಮಗ ಪೆರೆಚನ ಸಂತತಿಯವರಿಗೆ ಅಮ್ಮೀಹೂದನ ಮಗನೂ ಒಮ್ರಿಯ ಮೊಮ್ಮಗನೂ ಆದ ಊತೈ ನಾಯಕನಾಗಿದ್ದನು. ಇಮ್ರಿ ಮತ್ತು ಬಾನಿ ಎಂಬವರು ಅವನ ಪೂರ್ವಜರಲ್ಲಿ ಇಬ್ಬರು. ಯೆಹೂದನ ಮಗ ಶೇಲಾಹನ ಸಂತಾನದವರಿಗೆ ಆಸಾಯನು ನಾಯಕ ಹಾಗೂ ಗೋತ್ರದ ಮುಖ್ಯಸ್ಥನಾಗಿದ್ದನು. ಯೆಹೂದನ ಮಗ ಜೆರಹನ ಸಂತತಿಯವರಿಗೆ ಯೆಯೂವೇಲ್ ನಾಯಕನಾಗಿದ್ದನು.