Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 11:8 - ಕನ್ನಡ ಸತ್ಯವೇದವು C.L. Bible (BSI)

8 ರಣವೀರರಾದ ಇವನ ಬಂಧುಜನರು ಒಂಬೈನೂರಿಪ್ಪತ್ತೆಂಟು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ರಣವೀರರಾದ ಗಬ್ಬೈ ಮತ್ತು ಸಲ್ಲೈ ಹಾಗು ಒಂಭೈನೂರಿಪ್ಪತ್ತೆಂಟು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ರಣವೀರರಾದ ಇವನ ಬಂಧುಜನರು ಒಂಭೈನೂರಿಪ್ಪತ್ತೆಂಟು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಗಬ್ಬೈ ಮತ್ತು ಸಲ್ಲು ಎಂಬುವರು ಯೆಶಾಯನನ್ನು ಹಿಂಬಾಲಿಸಿದರು. ಹೀಗೆ ಒಟ್ಟು ಒಂಭೈನೂರ ಇಪ್ಪತ್ತೆಂಟು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವನ ತರುವಾಯ ಗಬ್ಬಾಯನು, ಸಲ್ಲಾಯನು, ಮೊದಲಾದ ಮಂದಿ 928.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 11:8
3 ತಿಳಿವುಗಳ ಹೋಲಿಕೆ  

ಈ ಗೋತ್ರದ ಒಂಬೈನೂರ ಐವತ್ತಾರು ಕುಟುಂಬಗಳು ಅಲ್ಲಿ ನೆಲೆಸಿದ್ದವು. ಮೇಲೆ ಹೇಳಿದವರು ಆಯಾ ಗೋತ್ರಗಳ ಪ್ರಧಾನ ಪುರುಷರಾಗಿದ್ದರು.


ಬೆನ್ಯಾಮೀನ್ ಕುಲದವರಲ್ಲಿ - ಸಲ್ಲು; ಇವನು ಮೆಷುಲ್ಲಾಮನ ಮಗ; ಇವನು ಯೋವೇದನ ಮಗ; ಇವನು ಪೆದಾಯನ ಮಗ; ಇವನು ಕೋಲಾಯನ ಮಗ; ಇವನು ಮಾಸೇಯನ ಮಗ; ಇವನು ಈತೀಯೇಲನ ಮಗ; ಇವನು ಯೆಶಾಯನ ಮಗ.


ಜೆಕ್ರಿಯ ಮಗನಾದ ಯೋವೇಲನು ಇವರ ನಾಯಕ; ಹಸ್ಸೆನೂವನ ಮಗನಾದ ಯೆಹೂದನು ಎರಡನೆಯ ಪುರಾಧಿಕಾರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು