ನೆಹೆಮೀಯ 12:24 - ಕನ್ನಡ ಸತ್ಯವೇದವು C.L. Bible (BSI)24 ಈ ಲೇವಿ ಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಆದ ಯೋಯಾಕೀಮ್, ರಾಜ್ಯಪಾಲನಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನೂ ಆದ ಎಜ್ರ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಈ ಲೇವಿಯರ ಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಅದ ಯೋಯಾಕೀಮ್, ದೇಶಾಧಿಪತಿಯಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನಾದ ಎಜ್ರ ಇವರ ಕಾಲದಲ್ಲಿದ್ದವರು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಈ ಲೇವಿಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಆದ ಯೋಯಾಕೀಮ್, ದೇಶಾಧಿಪತಿಯಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನೂ ಆದ ಎಜ್ರ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಲೇವಿಯರಲ್ಲಿ ಇವರು ಮುಖಂಡರು: ಹಷಬ್ಯ, ಶೇರೇಬ್ಯ, ಕದ್ಮೀಯೇಲನ ಮಗನಾದ ಯೇಷೂವ ಮತ್ತು ಅವನ ಸಹೋದರರು. ಇವರು ತಮ್ಮ ಸಹೋದರರ ಎದುರು ನಿಂತು ಸ್ತೋತ್ರಗೀತೆ ಹಾಡುವರು. ಹೀಗೆ ಪರಸ್ಪರ ಹಾಡುವುದು ದೇವರ ಮನುಷ್ಯನಾದ ದಾವೀದನ ಆಜ್ಞೆಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಲೇವಿಯರ ಮುಖ್ಯಸ್ಥರಾದ ಹಷಬ್ಯನೂ, ಶೇರೇಬ್ಯನೂ; ಕದ್ಮಿಯೇಲನ ಮಗನಾದ ಯೇಷೂವನೂ, ಅವರಿಗೆ ಎದುರಾದ ತಂಡವಾಗಿ ನಿಂತ ಅವರ ಸಹೋದರರೂ, ದೇವರ ಮನುಷ್ಯನಾದ ದಾವೀದನ ಆಜ್ಞೆಯ ಪ್ರಕಾರ ಕೃತಜ್ಞತಾಸ್ತುತಿ ಮಾಡುವುದಕ್ಕೆ ವರ್ಗ ವರ್ಗಗಳಾಗಿದ್ದರು. ಅಧ್ಯಾಯವನ್ನು ನೋಡಿ |