ನೆಹೆಮೀಯ 12:25 - ಕನ್ನಡ ಸತ್ಯವೇದವು C.L. Bible (BSI)25 ಇವರ ಕಾಲದಲ್ಲಿದ್ದವರು - ಹಷಬ್ಯ, ಶೇರೇಬ್ಯ, ಯೇಷೂವ, ಬಿನ್ನೂಯ್, ಕದ್ಮೀಯೇಲ್ ಇವರು.ದೈವಪುರುಷ ದಾವೀದನ ಅಪ್ಪಣೆಯ ಮೇರೆಗೆ ಇವರೂ ಇವರ ಸಹೋದರರೂ ಸರದಿಗೆ ಎರಡೆರಡು ವರ್ಗಗಳಾಗಿ ಪರಸ್ಪರ ಹಾಡುತ್ತಾ ಕೀರ್ತನೆಯನ್ನೂ ಕೃತಜ್ಞತಾಸ್ತುತಿಯನ್ನೂ ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಹಷಬ್ಯ, ಶೇರೇಬ್ಯ, ಯೇಷೂವ, ಬಿನ್ನೂಯ್, ಕದ್ಮೀಯೇಲ್ ಇವರು. ದೇವರ ಮನುಷ್ಯನಾದ ದಾವೀದನ ಅಪ್ಪಣೆಯ ಮೇರೆಗೆ ಇವರೂ ಇವರ ಸಹೋದರರೂ ಸರದಿಗೆ ಎರಡೆರಡು ವರ್ಗಗಳಾಗಿ ಪರಸ್ಪರ ಹಾಡುತ್ತಾ, ಕೀರ್ತನೆಯನ್ನೂ ಕೃತಜ್ಞತಾಸ್ತುತಿಯನ್ನೂ ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಇವರ ಕಾಲದಲ್ಲಿದ್ದವರು - ಹಷಬ್ಯ, ಶೇರೇಬ್ಯ, ಯೇಷೂವ, ಬಿನ್ನೂಯ್, ಕದ್ಮೀಯೇಲ್ ಇವರು. (ದೇವರ ಮನುಷ್ಯನಾದ ದಾವೀದನ ಅಪ್ಪಣೆಯ ಮೇರೆಗೆ ಇವರೂ ಇವರ ಸಹೋದರರೂ ಸರತಿಗೆ ಎರಡೆರಡು ವರ್ಗಗಳಾಗಿ ಪರಸ್ಪರ ಹಾಡುತ್ತಾ ಕೀರ್ತನೆಯನ್ನೂ ಕೃತಜ್ಞತಾಸ್ತುತಿಯನ್ನೂ ಮಾಡುತ್ತಿದ್ದರು.) ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಬಾಗಿಲುಗಳ ಬಳಿಯಲ್ಲಿದ್ದ ಉಗ್ರಾಣದ ಕೋಣಿಗಳನ್ನು ಕಾಯುತ್ತಿದ್ದವರು ಯಾರೆಂದರೆ: ಮತ್ತನ್ಯ, ಬಕ್ಬುಕ್ಯ, ಓಬದ್ಯ, ಮೆಷುಲ್ಲಾಮ್, ಟಲ್ಮೋನ್ ಮತ್ತು ಅಕ್ಕೂಬ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಮತ್ತನ್ಯನೂ, ಬಕ್ಬುಕ್ಯನೂ, ಓಬದ್ಯನೂ, ಮೆಷುಲ್ಲಾಮನೂ, ಟಲ್ಮೋನನೂ, ಅಕ್ಕೂಬನೂ ಬೊಕ್ಕಸಗಳ ಬಾಗಿಲುಗಳನ್ನು ಕಾಯುವವರಾಗಿದ್ದರು. ಅಧ್ಯಾಯವನ್ನು ನೋಡಿ |