Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:40 - ಕನ್ನಡ ಸತ್ಯವೇದವು C.L. Bible (BSI)

40 ಎರಡು ಭಜನೆಮಂಡಲಿಯ ಗುಂಪಿನವರೂ ನಾನು ನನ್ನ ಜೊತೆಯಲ್ಲಿದ್ದ ಅರ್ಧಮಂದಿ ಅಧಿಕಾರಿಗಳೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ದೇವಾಲಯದ ಎರಡು ಆರಾಧನಾ ಮಂಡಳಿಯ ಗುಂಪಿನವರೂ, ನಾನೂ, ನನ್ನ ಜೊತೆಯಲ್ಲಿದ್ದ ಅರ್ಧ ಮಂದಿ ಅಧಿಕಾರಿಗಳೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಎರಡು ಭಜನಮಂಡಲಿಯ ಗುಂಪಿನವರೂ ನಾನೂ ನನ್ನ ಜೊತೆಯಲ್ಲಿದ್ದ ಅರ್ಧಮಂದಿ ಅಧಿಕಾರಿಗಳೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಅನಂತರ ಈ ಎರಡು ಗಾಯನ ವೃಂದದವರು ದೇವಾಲಯದಲ್ಲಿ ತಮಗೆ ನೇಮಕವಾದ ಸ್ಥಳದಲ್ಲಿ ನಿಂತರು. ನಾನು ನನ್ನ ಸ್ಥಳದಲ್ಲಿ ನಿಂತೆನು. ಅರ್ಧಭಾಗ ಅಧಿಕಾರಿಗಳು ದೇವಾಲಯದೊಳಗೆ ತಮ್ಮತಮ್ಮ ಸ್ಥಳಗಳಲ್ಲಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಸ್ತುತಿ ಮಾಡುವ ಎರಡು ಗುಂಪುಗಳೂ, ನಾನೂ, ನನ್ನ ಸಂಗಡ ಇದ್ದ ಅರ್ಧಮಂದಿ ಅಧಿಕಾರಿಗಳೂ ದೇವರ ಆಲಯದಲ್ಲಿ ನಿಂತಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:40
7 ತಿಳಿವುಗಳ ಹೋಲಿಕೆ  

ಜನಸಮೂಹದೊಡನೆ ನಾ ಜಯಜಯಕಾರ ಮಾಡುತ I ಸ್ತುತಿಗೀತೆಗಳ ಹಾಡುತ, ತೀರ್ಥಯಾತ್ರೆ ಗೈಯುತ I ದೇಗುಲಕೆ ತೆರಳಿದಾ ಸವಿನೆನಪು ಮನಕರಗಿಪುದು ನಿರುತ II


ಪರಸ್ಪರವಾಗಿ ಹಾಡುತ್ತಾ ಸರ್ವೇಶ್ವರನನ್ನು ಕೀರ್ತಿಸಿದರು. “ಸರ್ವೇಶ್ವರ ಒಳ್ಳೆಯವರು! ಅವರ ಅಚಲಪ್ರೀತಿ ಇಸ್ರಯೇಲರ ಮೇಲೆ ಶಾಶ್ವತ!” ಎಂದು ಕೃತಜ್ಞತಾಸ್ತುತಿ ಮಾಡಿದರು. ಈ ಸ್ತುತಿ ಕೀರ್ತನೆ ಕೇಳಿಸಿದ ಕೂಡಲೆ ಸರ್ವೇಶ್ವರನ ಆಲಯಕ್ಕೆ ಅಸ್ತಿವಾರ ಹಾಕಲಾಯಿತೆಂದು ಜನರೆಲ್ಲರು ಉತ್ಸಾಹಧ್ವನಿಯಿಂದ ಆರ್ಭಟಿಸಿದರು.


ಅಲ್ಲಿಂದ ಎಫ್ರಯಿಮ್ ಬಾಗಿಲು, ಯೆಷಾನಾ ಬಾಗಿಲು, ಮೀನು ಬಾಗಿಲು, ಹನನೇಲ್ ಬುರುಜು, ಹಮ್ಮೇಯಾ ಬುರುಜು ಇವುಗಳ ಮಾರ್ಗವಾಗಿ ಕುರಿಬಾಗಿಲಿನವರೆಗೂ ಹೋಗಿ ಸೆರೆಮನೆಯ ಬಾಗಿಲಿನ ಬಳಿಯಲ್ಲಿ ನಿಂತೆವು.


ತುತೂರಿ ಹಿಡಿದಿರುವ ಯಾಜಕರಾದ ಎಲ್ಯಾಕೀಮ್, ಮಾಸೇಯ, ಮಿನ್ಯಾಮೀನ್, ಮೀಕಾಯ, ಎಲ್ಯೋವೇನೈ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು