ನೆಹೆಮೀಯ 12:8 - ಕನ್ನಡ ಸತ್ಯವೇದವು C.L. Bible (BSI)8 ಲೇವಿಯರು - ಯೇಷೂವ, ಬೆನ್ನೂಯ್, ಕದ್ಮೀಯೇಲ್, ಶೇರೇಬ್ಯ, ಯೆಹೂದ್ಯ, ಮತ್ತನ್ಯ ಇವರು. ಮತ್ತನ್ಯನೂ ಅವನ ಸಹೋದರರೂ ಕೃತಜ್ಞತಾಭಜನ ನಾಯಕರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಲೇವಿಯರಲ್ಲಿ: ಯೇಷೂವ, ಬಿನ್ನೂಯ್, ಕದ್ಮೀಯೇಲ್, ಶೇರೇಬ್ಯ, ಯೆಹೂದ ಮತ್ತು ಮತ್ತನ್ಯ ಇವರು. ಮತ್ತನ್ಯನೂ ಅವನ ಸಹೋದರರೂ ಕೃತಜ್ಞತಾಸ್ತುತಿಯ ನಾಯಕರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಲೇವಿಯರು - ಯೇಷೂವ, ಬಿನ್ನೂಯ್, ಕದ್ಮೀಯೇಲ್, ಶೇರೇಬ್ಯ, ಯೆಹೂದ, ಮತ್ತನ್ಯ ಇವರು. ಮತ್ತನ್ಯನೂ ಅವನ ಸಹೋದರರೂ ಕೃತಜ್ಞತಾಭಜನ ನಾಯಕರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಲೇವಿಯವರು ಯಾರೆಂದರೆ: ಯೇಷೂವ, ಬಿನ್ನೂಯ, ಕದ್ಮೀಯೇಲ್, ಶೆರೇಬ್ಯ, ಯೆಹೂದ ಮತ್ತು ಮತ್ತನ್ಯ. ಇವರು ಮತ್ತನ್ಯನಿಗೆ ಸಂಬಂಧಿಕರೂ ಗಾಯಕರಿಗೆ ಮುಖ್ಯಸ್ತರೂ ಆಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಲೇವಿಯರು ಯಾರೆಂದರೆ: ಯೇಷೂವ, ಬಿನ್ನೂಯ್, ಕದ್ಮಿಯೇಲ್, ಶೇರೇಬ್ಯ, ಯೆಹೂದ, ಕೃತಜ್ಞತೆಯ ಹಾಡುಗಳ ಜವಾಬ್ದಾರನಾಗಿದ್ದ ಮತ್ತನ್ಯನೂ, ಅವನ ಸಂಗಡಿಗರು. ಅಧ್ಯಾಯವನ್ನು ನೋಡಿ |