ನೆಹೆಮೀಯ 12:9 - ಕನ್ನಡ ಸತ್ಯವೇದವು C.L. Bible (BSI)9 ಇವರ ಸಹೋದರರಾದ ಬಕ್ಬುಕ್ಯ, ಉನ್ನೀ ಎಂಬವರು ಭಜನ ಸೇವೆಯಲ್ಲಿ ಇವರೆದುರಿಗೆ ನಿಂತು ಹಾಡುವವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇವರ ಸಹೋದರರಾದ ಬಕ್ಬುಕ್ಯ, ಉನ್ನೀ ಎಂಬುವವರು ಭಜನಸೇವೆಯಲ್ಲಿ ಇವರೆದುರಾಗಿ ನಿಂತುಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇವರ ಸಹೋದರರಾದ ಬಕ್ಬುಕ್ಯ, ಉನ್ನೀ ಎಂಬವರು ಭಜನಸೇವೆಯಲ್ಲಿ ಇವರೆದುರಿಗೆ ನಿಂತು ಹಾಡುವವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಬಕ್ಬುಕ್ಯ ಮತ್ತು ಉನ್ನೀ ಆ ಲೇವಿಯರ ಸಂಬಂಧಿಕರಾಗಿದ್ದರು. ಕಾರ್ಯಕ್ರಮಗಳಲ್ಲಿ ಇವರು ತಮ್ಮ ಸಂಬಂಧಿಕರ ಎದುರು ನಿಲ್ಲುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇದಲ್ಲದೆ ಅವರ ಸಹೋದರರಾದ ಬಕ್ಬುಕ್ಯ, ಉನ್ನೀ ವರ್ಗಗಳಲ್ಲಿ ಅವರಿಗೆ ಎದುರುಗಡೆ ನಿಂತು ಹಾಡುತ್ತಿದ್ದರು. ಅಧ್ಯಾಯವನ್ನು ನೋಡಿ |