ನೆಹೆಮೀಯ 13:20 - ಕನ್ನಡ ಸತ್ಯವೇದವು C.L. Bible (BSI)20 ಆದುದರಿಂದ ವರ್ತಕರು ಹಾಗು ಎಲ್ಲ ತರದ ದಿನಸುಗಳನ್ನು ಮಾರುವುದಕ್ಕೆ ಬಂದವರು ಒಂದೆರಡು ಸಾರಿ ಜೆರುಸಲೇಮಿನ ಹೊರಗಡೆಯೇ ಇಳಿದುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಇದರಿಂದ ವರ್ತಕರೂ, ಎಲ್ಲಾ ತರದ ದಿನನಿತ್ಯ ಬಳಕೆಯ ವಸ್ತುಗಳನ್ನು ಮಾರುವುದಕ್ಕೆ ಬಂದವರೂ, ಒಂದೆರಡು ಸಾರಿ ಯೆರೂಸಲೇಮಿನ ಹೊರಗೆ ಇಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆದದರಿಂದ ವರ್ತಕರೂ ಎಲ್ಲಾ ತರದ ದಿನಸುಗಳನ್ನು ಮಾರುವದಕ್ಕೆ ಬಂದವರೂ ಒಂದೆರಡು ಸಾರಿ ಯೆರೂಸಲೇವಿುನ ಹೊರಗೆ ಇಳುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಒಂದೆರಡು ಬಾರಿ ವ್ಯಾಪಾರಸ್ತರು ನಗರದ ಹೊರಗಡೆಯೇ ರಾತ್ರಿಯಲ್ಲಿ ಉಳಿದುಕೊಳ್ಳಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ವರ್ತಕರೂ, ಎಲ್ಲಾ ಸರಕುಗಳನ್ನು ಮಾರುವವರೂ ಒಂದೆರಡು ಸಾರಿ ಯೆರೂಸಲೇಮಿನ ಹೊರಗೆ ರಾತ್ರಿಯನ್ನು ಕಳೆದರು. ಅಧ್ಯಾಯವನ್ನು ನೋಡಿ |