Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:24 - ಕನ್ನಡ ಸತ್ಯವೇದವು C.L. Bible (BSI)

24 ಅವರ ಮಕ್ಕಳಲ್ಲಿ ಅರ್ಧಮಂದಿ ಜುದೇಯದ ಭಾಷೆಯಲ್ಲಿ ಮಾತಾಡಲರಿಯದೆ ಅಷ್ಡೋದ್ಯ ಮುಂತಾದ ಜನರ ಭಾಷೆಯನ್ನಾಡುತ್ತಾರೆ ಎಂದು ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವರ ಮಕ್ಕಳಲ್ಲಿ ಅರ್ಧ ಮಂದಿ ಯೂದಾಯ ಭಾಷೆಯಲ್ಲಿ ಮಾತನಾಡದೆ, ಅಷ್ಡೋದ್ಯ ಭಾಷೆಯನ್ನಾಡುತ್ತಾರೆಂದು ತಿಳಿದು ನಾನು ಕೋಪಗೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವರ ಮಕ್ಕಳಲ್ಲಿ ಅರ್ಧಮಂದಿ ಯೂದಾಯ ಭಾಷೆಯಲ್ಲಿ ಮಾತಾಡಲರಿಯದೆ ಅಷ್ಡೋದ್ಯ ಮುಂತಾದ ಜನರ ಭಾಷೆಯನ್ನಾಡುತ್ತಾರೆಂದು ತಿಳಿಯಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅವರಿಗೆ ಹುಟ್ಟಿದ ಮಕ್ಕಳಲ್ಲಿ ಅರ್ಧದಷ್ಟು ಮಂದಿಗೆ ಯೆಹೂದ್ಯರ ಭಾಷೆಯ ಜ್ಞಾನವೇ ಇರಲಿಲ್ಲ. ಅವರು ಅಷ್ಡೋದ್, ಅಮ್ಮೋನ್, ಮೋವಾಬ್, ದೇಶಗಳ ಭಾಷೆಗಳನ್ನಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಇವರ ಮಕ್ಕಳು ಅರ್ಧಮಂದಿ ಯೆಹೂದ್ಯರ ಭಾಷೆಯಲ್ಲಿ ಮಾತಾಡಲು ತಿಳಿಯದೆ, ಅಷ್ಡೋದ್ಯರ ಮತ್ತು ಬೇರೆ ಭಾಷೆಯನ್ನಾಡುತ್ತಾರೆ ಎಂದು ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:24
3 ತಿಳಿವುಗಳ ಹೋಲಿಕೆ  

“ಆಗ ಎಲ್ಲರೂ ಒಮ್ಮನಸ್ಸಿನಿಂದ ನನ್ನನ್ನು ಪೂಜಿಸಿ ನನ್ನ ಹೆಸರೆತ್ತಿ ಪ್ರಾರ್ಥಿಸುವಂತೆ ಜನಾಂಗಗಳ ಬಾಯನ್ನು ಪರಿವರ್ತಿಸಿ ಶುದ್ಧೀಕರಿಸುವೆನು.


ಅದೇ ಕಾಲದಲ್ಲಿ ಅಷ್ಡೋದ್, ಅಮ್ಮೋನಿಯ ಹಾಗು ಮೋವಾಬ್ ಮಹಿಳೆಯರನ್ನು ಮದುವೆಮಾಡಿಕೊಂಡ ಯೆಹೂದ್ಯರನ್ನು ಕುರಿತು ನಾನು ವಿಚಾರಮಾಡಿದೆ.


ಕೋಪಗೊಂಡು ಅವರನ್ನು ಶಪಿಸಿದೆ; ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲುಗಳನ್ನು ಕೀಳಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು