ನೆಹೆಮೀಯ 13:29 - ಕನ್ನಡ ಸತ್ಯವೇದವು C.L. Bible (BSI)29 “ನನ್ನ ದೇವರೇ, ಅವರು ಯಾಜಕತ್ವವನ್ನೂ ಯಾಜಕರ ಮತ್ತು ಲೇವಿಯರ ಪ್ರತಿಜ್ಞೆಯನ್ನೂ ಹೊಲೆಮಾಡಿದ್ದಾರೆ; ಇದನ್ನು ನೆನಪುಮಾಡಿಕೊಳ್ಳಿ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ನನ್ನ ದೇವರೇ, ಅವರು ಯಾಜಕತ್ವವನ್ನೂ, ಯಾಜಕರ ಮತ್ತು ಲೇವಿಯರ ಪ್ರತಿಜ್ಞೆಯನ್ನೂ ಹೊಲೆಮಾಡಿದ್ದಾರಲ್ಲಾ. ಅವರ ಕೃತ್ಯಗಳನ್ನೂ ನೆನಪುಮಾಡಿಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ನನ್ನ ದೇವರೇ, ಅವರು ಯಾಜಕತ್ವವನ್ನೂ ಯಾಜಕರ ಮತ್ತು ಲೇವಿಯರ ಪ್ರತಿಜ್ಞೆಯನ್ನೂ ಹೊಲೆಮಾಡಿದ್ದಾರಲ್ಲಾ; ಇದನ್ನು ನೆನಪು ಮಾಡಿಕೋ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ನನ್ನ ದೇವರೇ, ಆ ಮನುಷ್ಯರನ್ನು ಶಿಕ್ಷಿಸು. ಅವರು ಯಾಜಕತ್ವವನ್ನು ಹೊಲಸು ಮಾಡಿದ್ದಾರೆ. ಅದನ್ನು ಅವರು ಸಾಮಾನ್ಯವೆಂದೆಣಿಸಿದ್ದಾರೆ. ಯಾಜಕರೊಂದಿಗೆ ಮತ್ತು ಲೇವಿಯರೊಂದಿಗೆ ನೀನು ಮಾಡಿದ ಒಡಂಬಡಿಕೆಯನ್ನು ಅವರು ತಿರಸ್ಕರಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ನನ್ನ ದೇವರೇ, ಅವರು ಯಾಜಕತ್ವವನ್ನೂ, ಯಾಜಕರ ಮತ್ತು ಲೇವಿಯರ ಒಡಂಬಡಿಕೆಯನ್ನೂ, ಅಶುದ್ಧ ಮಾಡಿದ್ದಾರೆ; ಇದನ್ನು ನೆನಪುಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿ |