Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 3:12 - ಕನ್ನಡ ಸತ್ಯವೇದವು C.L. Bible (BSI)

12 ಇವನ ಸಮೀಪದಲ್ಲಿ ಗೋಡೆಯನ್ನು ದುರಸ್ತುಮಾಡಿದವರು ಜೆರುಸಲೇಮಿನ ಅರೆನಾಡೊಡೆಯನೂ ಹಲ್ಲೊಹೇಷನ ಮಗನೂ ಆದ ಶಲ್ಲೂಮನು ಹಾಗು ಅವನ ಕುಮಾರಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದರ ಆಚೆಗೆ ಗೋಡೆಯನ್ನು ಜೀರ್ಣೋದ್ಧಾರ ಮಾಡಿದವರು ಯೆರೂಸಲೇಮಿನ ಅರ್ಧ ಪಟ್ಟಣಗಳ ಒಡೆಯನೂ, ಹಲ್ಲೊಹೇಷನ ಮಗನೂ ಆದ ಶಲ್ಲೂಮ ಮತ್ತು ಅವನ ಪುತ್ರಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇವನ ಸಮೀಪದಲ್ಲಿ ಗೋಡೆಯನ್ನು ಜೀರ್ಣೋದ್ಧಾರ ಮಾಡಿದವರು ಯೆರೂಸಲೇವಿುನ ಅರೆನಾಡೊಡೆಯನೂ ಹಲ್ಲೊಹೇಷನ ಮಗನೂ ಆದ ಶಲ್ಲೂಮನೂ ಅವನ ಕುಮಾರಿಯರೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಹಲ್ಲೊಹೇಷನ ಮಗನಾದ ಶಲ್ಲೂಮನು ಮುಂದಿನ ಭಾಗವನ್ನು ರಿಪೇರಿ ಮಾಡಿದನು. ಅವನ ಹೆಣ್ಣುಮಕ್ಕಳು ಅವನಿಗೆ ಸಹಾಯ ಮಾಡಿದರು. ಶಲ್ಲೂಮನು ಜೆರುಸಲೇಮಿನ ಇನ್ನೊಂದು ಭಾಗದ ರಾಜ್ಯಪಾಲನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇವನ ಸಮೀಪದಲ್ಲಿ ಗೋಡೆಯನ್ನು ಜೀರ್ಣೋದ್ಧಾರ ಮಾಡಿದವರು ಯೆರೂಸಲೇಮಿನ ಅರೆನಾಡೊಡೆಯನೂ, ಹಲ್ಲೋಹೇಷನ ಮಗನೂ ಆದ ಶಲ್ಲೂಮನೂ, ಅವನ ಕುಮಾರಿಯರೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 3:12
6 ತಿಳಿವುಗಳ ಹೋಲಿಕೆ  

ಇದರ ಆಚೆಗೆ ಜೆರುಸಲೇಮಿನ ಅರೆನಾಡೊಡೆಯನೂ ಹೂರನ ಮಗನೂ ಆದ ರೆಫಾಯ.


ನನ್ನ ಜೊತೆ ಸೇವಕನಾದ ನೀನು ಈ ಮಹಿಳೆಯರಿಗೆ ನೆರವಾಗಬೇಕು. ಇವರು ಸಹ ಕ್ಲೇಮಂತನು ಮತ್ತು ಇತರ ಸಹಸೇವಕರೊಡನೆ ನನ್ನೊಂದಿಗೆ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ಸಹಕರಿಸಿರುತ್ತಾರೆ. ಇವರೆಲ್ಲರ ಹೆಸರುಗಳು ನಿತ್ಯಜೀವಬಾಧ್ಯರ ಪಟ್ಟಿಯಲ್ಲಿವೆ.


ನಿಪುಣೆಯರಾದ ಮಹಿಳೆಯರು ತಮ್ಮ ಕೈಗಳಿಂದ ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ನೂಲನ್ನು ಹಾಗು ನಯವಾದ ನಾರಿನ ನೂಲನ್ನು ನೇಯ್ದು ಆ ನೂಲುಗಳನ್ನು ತಂದುಕೊಟ್ಟರು.


ದ್ವಾರಪಾಲಕರಲ್ಲಿ - ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟಾ, ಶೋಬೈ ಇವರ ಸಂತಾನದವರು ಒಟ್ಟು - 138 ಎ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು