ನೆಹೆಮೀಯ 3:21 - ಕನ್ನಡ ಸತ್ಯವೇದವು C.L. Bible (BSI)21 ಇವನ ಆಚೆ, ಗೋಡೆಯ ಇನ್ನೊಂದು ಭಾಗವನ್ನು ಅಂದರೆ, ಎಲ್ಯಾಷೀಬನ ಮನೆಯ ಬಾಗಿಲಿನಿಂದ ಅದೇ ಮನೆಯ ಕೊನೆಯವರೆಗೆ, ಹಕ್ಕೋಚನ ಮೊಮ್ಮಗನೂ ಊರೀಯನ ಮಗನೂ ಆದ ಮೆರೇಮೋತನು ದುರಸ್ತಿಮಾಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಇವನು ಆಚೆ ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಎಲ್ಯಾಷೀಬನ ಮನೆಯ ಬಾಗಿಲಿನಿಂದ ಅದೇ ಮನೆಯ ಕೊನೆಯವರೆಗೆ, ಹಕ್ಕೋಚನ ಮೊಮ್ಮಗನೂ ಊರೀಯನ ಮಗನೂ ಆದ ಮೆರೇಮೋತನು ಜೀರ್ಣೋದ್ಧಾರ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಇವನ ಆಚೆ ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಎಲ್ಯಾಷೀಬನ ಮನೆಯ ಬಾಗಲಿನಿಂದ ಅದೇ ಮನೆಯ ಕೊನೆಯವರೆಗೆ ಹಕ್ಕೋಚನ ಮೊಮ್ಮಗನೂ ಊರೀಯನ ಮಗನೂ ಆದ ಮೆರೇಮೋತನು ಜೀರ್ಣೋದ್ಧಾರ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಹಕ್ಕೋಚನ ಮಗನಾದ ಊರೀಯನ ಮಗನಾದ ಮೆರೇಮೋತನು ಎಲ್ಯಾಷೀಬನ ಮನೆ ಮುಂದಿನ ಬಾಗಿಲಿನಿಂದ ಆ ಮನೆಯ ಕೊನೆಯತನಕ ಗೋಡೆಯನ್ನು ಕಟ್ಟಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಇವನ ನಂತರ, ಗೋಡೆಯ ಇನ್ನೊಂದು ಭಾಗವನ್ನು ಎಂದರೆ ಎಲ್ಯಾಷೀಬನ ಮನೆಯ ಬಾಗಿಲಿನಿಂದ ಅದೇ ಮನೆಯ ಕೊನೆಯವರೆಗೆ ಹಕ್ಕೋಚನ ಮೊಮ್ಮಗನೂ, ಊರೀಯನ ಮಗನೂ ಆದ ಮೆರೇಮೋತನು ಜೀರ್ಣೋದ್ಧಾರ ಮಾಡಿದನು. ಅಧ್ಯಾಯವನ್ನು ನೋಡಿ |