ನೆಹೆಮೀಯ 3:23 - ಕನ್ನಡ ಸತ್ಯವೇದವು C.L. Bible (BSI)23 ಇವರ ಆಚೆ, ಬೆನ್ಯಾಮೀನ್ ಹಷೂಬರು; ಇವರು ತಮ್ಮ ತಮ್ಮ ಮನೆಗಳಿಗೆ ಎದುರಾಗಿರುವ ಗೋಡೆಯನ್ನು ದುರಸ್ತಿಮಾಡಿಸಿದರು. ಇವರ ಆಚೆ, ಅನನ್ಯನ ಮೊಮ್ಮಗನೂ ಮಾಸೇಯನ ಮಗನೂ ಆದ ಅಜರ್ಯ: ಇವನು ತನ್ನ ಮನೆಯ ಹತ್ತಿರದಲ್ಲಿರುವ ಗೋಡೆಯನ್ನು ಸರಿಪಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಇವರ ನಂತರ ಬೆನ್ಯಾಮೀನ್ ಮತ್ತು ಹಷ್ಷೂಬರು; ಇವರು ತಮ್ಮ ತಮ್ಮ ಮನೆಗಳಿಗೆ ಎದುರಾಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದರು. ಇವರ ನಂತರ ಅನನ್ಯನ ಮೊಮ್ಮಗನೂ ಮಾಸೇಯನ ಮಗನೂ ಆದ ಅಜರ್ಯ. ಇವನು ತನ್ನ ಮನೆಯ ಹತ್ತಿರದಲ್ಲಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಇವರ ಆಚೆ ಬೆನ್ಯಾಮೀನ್ ಹಷ್ಷೂಬರು; ಇವರು ತಮ್ಮ ತಮ್ಮ ಮನೆಗಳಿಗೆ ಎದುರಾಗಿರುವ ಗೋಡೆಯನ್ನು ಜೀರ್ಣೋದ್ಧಾರಮಾಡಿದರು. ಇವರ ಆಚೆ ಅನನ್ಯನ ಮೊಮ್ಮಗನೂ ಮಾಸೇಯನ ಮಗನೂ ಆದ ಅಜರ್ಯ; ಇವನು ತನ್ನ ಮನೆಯ ಹತ್ತಿರದಲ್ಲಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಬೆನ್ಯಾಮೀನ್ ಮತ್ತು ಹಷ್ಷೂಬ್ ತಮ್ಮ ತಮ್ಮ ಸ್ವಂತ ಮನೆಗಳ ಮುಂದಿದ್ದ ಭಾಗವನ್ನು ಕಟ್ಟಿದರು, ಹಾಗೆಯೇ ಮಾಸೇಯನ ಮಗನಾದ ಅಜರ್ಯನು ತನ್ನ ಮನೆ ಮುಂದಿದ್ದ ಗೋಡೆಯನ್ನು ಕಟ್ಟಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಇವರ ಆಚೆ, ಬೆನ್ಯಾಮೀನ್ ಹಷ್ಷೂಬರು, ಇವರು ತಮ್ಮ ತಮ್ಮ ಮನೆಗಳಿಗೆ ಎದುರಾಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದರು. ಇವರ ತರುವಾಯ ಅನನ್ಯನ ಮೊಮ್ಮಗನೂ, ಮಾಸೇಯನ ಮಗನೂ ಆದ ಅಜರ್ಯ, ಇವನು ತನ್ನ ಮನೆಯ ಹತ್ತಿರದಲ್ಲಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು. ಅಧ್ಯಾಯವನ್ನು ನೋಡಿ |