ನೆಹೆಮೀಯ 4:8 - ಕನ್ನಡ ಸತ್ಯವೇದವು C.L. Bible (BSI)8 ಅವರಿಗೆ ಬಹುಕೋಪ ಬಂದಿತು. “ನಾವು ಒಟ್ಟಾಗಿ ಜೆರುಸಲೇಮಿನವರ ವಿರುದ್ಧ ಯುದ್ಧಕ್ಕೆ ಹೋಗಿ ಅವರನ್ನು ತಳಮಳಗೊಳಿಸೋಣ,” ಎಂದು ಒಳಸಂಚು ಮಾಡಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಾವು ಒಟ್ಟಾಗಿ ಯೆರೂಸಲೇಮಿನವರಿಗೆ ವಿರುದ್ಧವಾಗಿ ಯುದ್ಧಕ್ಕೆ ಹೋಗಿ ಅವರನ್ನು ಗಲಿಬಿಲಿಗೊಳಿಸೋಣ ಎಂದು ಒಳಸಂಚು ಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಾವು ಒಟ್ಟಾಗಿ ಯೆರೂಸಲೇವಿುನವರಿಗೆ ವಿರುದ್ಧವಾಗಿ ಯುದ್ಧಕ್ಕೆ ಹೋಗಿ ಅವರನ್ನು ತಳಮಳಗೊಳಿಸೋಣ ಎಂದು ಒಳಸಂಚು ಮಾಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅವರೆಲ್ಲಾ ಸೇರಿ ಜೆರುಸಲೇಮಿಗೆ ವಿರುದ್ಧವಾಗಿ ಗಲಭೆ ಎಬ್ಬಿಸುವ ಹಂಚಿಕೆಯನ್ನು ಹೂಡಿದರು; ಯುದ್ಧ ಮಾಡುವ ಯೋಚನೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವರು ಯೆರೂಸಲೇಮಿಗೆ ವಿರೋಧವಾಗಿ ಯುದ್ಧ ಮಾಡುವುದಕ್ಕೂ, ಅಭ್ಯಂತರಿಸುವುದಕ್ಕೂ ಬರಲು ಏಕವಾಗಿ ಒಳಸಂಚು ಮಾಡಿದರು. ಅಧ್ಯಾಯವನ್ನು ನೋಡಿ |