ನೆಹೆಮೀಯ 5:17 - ಕನ್ನಡ ಸತ್ಯವೇದವು C.L. Bible (BSI)17 ಇದಲ್ಲದೆ, ಯೆಹೂದ್ಯರಲ್ಲಿ ನೂರೈವತ್ತುಮಂದಿ ಅಧಿಕಾರಿಗಳು ಹಾಗು ಸುತ್ತಣ ಜನಾಂಗಗಳ ಮಧ್ಯೆ ಇಂದ ನಮ್ಮ ಬಳಿಗೆ ಬರುತ್ತಿದ್ದವರು ನನ್ನ ಪಂಕ್ತಿಯಲ್ಲೇ ಊಟಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇದಲ್ಲದೆ ಯೆಹೂದ್ಯರಲ್ಲಿ ನೂರೈವತ್ತು ಮಂದಿ ಅಧಿಕಾರಿಗಳೂ ಸುತ್ತಣ ಜನಾಂಗಗಳ ಮಧ್ಯದಿಂದ ನಮ್ಮ ಬಳಿಗೆ ಬರುತ್ತಿದ್ದವರೂ ನನ್ನ ಪಂಕ್ತಿಯಲ್ಲಿ ಊಟಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇದಲ್ಲದೆ ಯೆಹೂದ್ಯರಲ್ಲಿ ನೂರೈವತ್ತು ಮಂದಿ ಅಧಿಕಾರಿಗಳೂ ಸುತ್ತಣ ಜನಾಂಗಗಳ ಮಧ್ಯದಿಂದ ನಮ್ಮ ಬಳಿಗೆ ಬರುತ್ತಿದ್ದವರೂ ನನ್ನ ಪಂಕ್ತಿಯಲ್ಲಿ ಊಟಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಇಷ್ಟೇ ಅಲ್ಲದೆ ಯಾವಾಗಲೂ ನೂರೈವತ್ತು ಮಂದಿ ಯೆಹೂದ್ಯರಿಗೆ ನನ್ನ ಮೇಜಿನ ಮೇಲೆ ಊಟಕ್ಕೆ ಬಡಿಸುತ್ತಿದ್ದೆನು. ನಮ್ಮ ಸುತ್ತಲಿನ ಪ್ರಾಂತ್ಯಗಳಿಂದ ಬಂದ ಜನರೂ ನಮ್ಮೊಂದಿಗೆ ಊಟಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಮ್ಮ ಸುತ್ತಲೂ ಇರುವ ಜನಾಂಗಗಳಿಂದ ಬಂದವರೂ, ಯೆಹೂದ್ಯರೂ, ಅಧಿಕಾರಿಗಳೂ ನೂರ ಐವತ್ತು ಮಂದಿ ನನ್ನ ಪಂಕ್ತಿಯಲ್ಲೇ ಊಟಮಾಡುತ್ತಿದ್ದರು. ಅಧ್ಯಾಯವನ್ನು ನೋಡಿ |