Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 6:4 - ಕನ್ನಡ ಸತ್ಯವೇದವು C.L. Bible (BSI)

4 ಅವರು ನಾಲ್ಕುಸಾರಿ ಅದೇ ರೀತಿ ಹೇಳಿ ಕಳುಹಿಸಿದರೂ ನಾನು ಅದೇ ಉತ್ತರಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ನಾಲ್ಕು ಬಾರಿ ನನಗೆ ಅದೇ ಪ್ರಕಾರ ಹೇಳಿ ಕಳುಹಿಸಿದರೂ ನಾನು ಅದೇ ಉತ್ತರವನ್ನು ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರು ನಾಲ್ಕು ಸಾರಿ ನನಗೆ ಅದೇ ಪ್ರಕಾರ ಹೇಳಿ ಕಳುಹಿಸಿದರೂ ನಾನು ಅದೇ ಉತ್ತರಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸನ್ಬಲ್ಲಟನೂ ಗೆಷೆಮನೂ ಅದೇ ಸಂದೇಶವನ್ನು ನಾಲ್ಕು ಸಲ ಕಳುಹಿಸಿದರು. ಪ್ರತಿ ಸಾರಿಯೂ ಅದೇ ಉತ್ತರವನ್ನು ನಾನು ಅವರಿಗೆ ಕಳುಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ಈ ಪ್ರಕಾರ ನಾಲ್ಕು ಸಾರಿ ನನ್ನ ಬಳಿಗೆ ಕಳುಹಿಸಿದರು. ನಾನು ಅದೇ ಪ್ರಕಾರ ಉತ್ತರ ಕಳುಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 6:4
10 ತಿಳಿವುಗಳ ಹೋಲಿಕೆ  

ಆದರೆ ನಾವು ಅವರಿಗೆ ಕ್ಷಣಮಾತ್ರವೂ ಬಿಟ್ಟುಕೊಡಲಿಲ್ಲ. ಹೀಗೆ ನಿಮಗೋಸ್ಕರ ಶುಭಸಂದೇಶದ ಸತ್ಯಾರ್ಥವನ್ನು ಸುಭದ್ರವಾಗಿ ಇರಿಸಿದೆವು.


ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿರಿ; ನಿಶ್ಚಲರಾಗಿರಿ. ಪ್ರಭುವಿನ ಸೇವೆಯಲ್ಲಿ ನೀವು ಪಡುವ ಪ್ರಯಾಸ ಎಂದಿಗೂ ನಿಷ್ಫಲವಾಗದು. ಆದ್ದರಿಂದ ಅವರ ಸೇವೆಯಲ್ಲಿ ನಿರಂತರ ಶ್ರದ್ಧೆಯುಳ್ಳವರಾಗಿರಿ.


ಇಷ್ಟಾದರೂ ಈ ವಿಧವೆಯ ಕಾಟವನ್ನು ತಪ್ಪಿಸಿಕೊಳ್ಳಲು, ಈಕೆಯ ನ್ಯಾಯ ತೀರಿಸಿಬಿಡುತ್ತೇನೆ. ಇಲ್ಲವಾದರೆ, ಈಕೆ ಪದೇಪದೇ ಬಂದು ನನ್ನ ತಲೆಕೆಡಿಸಿಬಿಟ್ಟಾಳು,’ ಎಂದುಕೊಂಡ.”


ಪೆದ್ದನು ಕಿವಿಗೆ ಬಿದ್ದುದೆಲ್ಲವನ್ನು ನಂಬಿಬಿಡುವನು; ಜಾಣನು ವಿವೇಚನೆ ಮಾಡಿ ಹೆಜ್ಜೆ ಇಡುವನು.


ಹೀಗೆ ಮೋಹಕ ಮಾತುಗಳಿಂದ ಒತ್ತಾಯಪಡಿಸುತ್ತಾಳೆ, ಅತಿಯಾದ ಒಲುಮೆಯಿಂದ ಪುಸಲಾಯಿಸುತ್ತಾಳೆ.


ದೆಲೀಲಳು ಮತ್ತೊಮ್ಮೆ ಸಂಸೋನನಿಗೆ, “ನೀವು ನನ್ನನ್ನು ವಂಚಿಸಿದಿರಿ; ಸುಳ್ಳಾಡದೆ ನಿಮ್ಮನ್ನು ಯಾವುದರಿಂದ ಕಟ್ಟಬಹುದೆಂಬುದನ್ನು ದಯವಿಟ್ಟು ನನಗೆ ತಿಳಿಸಿ,” ಎಂದಳು.


ದೆಲೀಲಳು ಸಂಸೋನನಿಗೆ, “ನಿಮ್ಮ ಇಂಥ ಮಹಾಶಕ್ತಿ ಹೇಗೆ ಬಂತು? ನಿಮ್ಮನ್ನು ಕಟ್ಟಿ ಅಡಗಿಸುವುದು ಹೇಗೆ ಎಂಬುದನ್ನು ದಯವಿಟ್ಟು ನನಗೆ ತಿಳಿಸಿ,” ಎಂದಳು.


ನಾನು ದೂತರ ಮುಖಾಂತರ ಅವರಿಗೆ, “ನನಗೆ ಮುಖ್ಯವಾದ ಕಾರ್ಯವಿದೆ; ಅದನ್ನು ಬಿಟ್ಟು ಬಂದರೆ ಕೆಲಸ ನಿಂತುಹೋಗುತ್ತದೆ; ನಾನು ಬರಲಾಗದು,” ಎಂದು ಹೇಳಿಸಿದೆ.


ಐದನೆಯ ಸಾರಿ ಸನ್ಬಲ್ಲಟನು ಅದೇ ಉದ್ದೇಶದಿಂದ ತನ್ನ ಸ್ವಂತ ಸೇವಕನ ಮುಖಾಂತರ ಮುಚ್ಚದಿದ್ದ ಒಂದು ಪತ್ರವನ್ನು ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು