ನೆಹೆಮೀಯ 6:5 - ಕನ್ನಡ ಸತ್ಯವೇದವು C.L. Bible (BSI)5 ಐದನೆಯ ಸಾರಿ ಸನ್ಬಲ್ಲಟನು ಅದೇ ಉದ್ದೇಶದಿಂದ ತನ್ನ ಸ್ವಂತ ಸೇವಕನ ಮುಖಾಂತರ ಮುಚ್ಚದಿದ್ದ ಒಂದು ಪತ್ರವನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಐದನೆಯ ಸಾರಿ ಸನ್ಬಲ್ಲಟನು ಅದೇ ಉದ್ದೇಶದಿಂದ ತನ್ನ ಸ್ವಂತ ಸೇವಕನ ಮುಖಾಂತರವಾಗಿ ತೆರೆದಿರುವ ಒಂದು ಪತ್ರವನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಐದನೆಯ ಸಾರಿ ಸನ್ಬಲ್ಲಟನು ಅದೇ ಉದ್ದೇಶದಿಂದ ತನ್ನ ಸ್ವಂತ ಸೇವಕನ ಮುಖಾಂತರವಾಗಿ ಮುಚ್ಚದಿರುವ ಒಂದು ಪತ್ರವನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಐದನೆಯ ಸಾರಿ ಸನ್ಬಲ್ಲಟನು ತನ್ನ ಸೇವಕನೊಂದಿಗೆ ಮುದ್ರೆಯಿಂದ ಮುಚ್ಚಲ್ಪಡದ ಪತ್ರವನ್ನು ಕಳುಹಿಸಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಐದನೆಯ ಸಾರಿ ಸನ್ಬಲ್ಲಟನು ತನ್ನ ದೂತನ ಕೈಯಲ್ಲಿ ಮುಚ್ಚದಿದ್ದ ಒಂದು ಪತ್ರವನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿ |