Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 7:31 - ಕನ್ನಡ ಸತ್ಯವೇದವು C.L. Bible (BSI)

31 ಮಿಕ್ಮಾಸಿನವರು - 122

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಮಿಕ್ಮಾಸಿನವರು - 122.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ವಿುಕ್ಮಾಸಿನವರು 122

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಮಿಕ್ಮಾಸಿಯ ಪಟ್ಟಣದವರು 122

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಮಿಕ್ಮಾಷದ ಜನರು 122 ಮಂದಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 7:31
6 ತಿಳಿವುಗಳ ಹೋಲಿಕೆ  

ಶತ್ರುಸೇನೆ ಅಯ್ಯಾಥಿನ ಮೇಲೆ ಬಂದು ಇಳಿದಿದೆ. ಮಿಗ್ರೋನನ್ನು ಹಾದುಹೋಗಿದೆ; ಮಿಕ್ಮಾಷಿನಲ್ಲಿ ತನ್ನ ಸಾಮಗ್ರಿಗಳನ್ನು ಬಿಟ್ಟಿದೆ.


ಫಿಲಿಷ್ಟಿಯರ ಕಾವಲುದಂಡು ಮಿಕ್ಮಾಷಿನ ಕಣಿವೆಯ ಕಡೆಗೆ ಹೊರಟಿತು.


ಆಗ ಫಿಲಿಷ್ಟಿಯರು ಇಸ್ರಯೇಲರೊಡನೆ ಯುದ್ಧಮಾಡುವುದಕ್ಕಾಗಿ ಮೂವತ್ತು ಸಾವಿರ ರಥಬಲವನ್ನು, ಆರು ಸಾವಿರ ಅಶ್ವಬಲವನ್ನು ಹಾಗು ಸಮುದ್ರದ ಮರಳಿನಂತೆ ಅಸಂಖ್ಯವಾದ ಕಾಲಾಳುಗಳನ್ನು ತೆಗೆದುಕೊಂಡು ಬಂದು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಪಾಳೆಯ ಮಾಡಿಕೊಂಡರು.


ರಾಮಾ, ಗೆಬ ಊರುಗಳವರು - 621


ಬೇತೇಲ್, ಆಯಿ ಎಂಬ ಊರುಗಳವರು - 123


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು