ನೆಹೆಮೀಯ 7:4 - ಕನ್ನಡ ಸತ್ಯವೇದವು C.L. Bible (BSI)4 ಪಟ್ಟಣವೇನೊ ಸವಿಸ್ತಾರವಾಗಿತ್ತು. ಆದರೆ ಅದರೊಳಗಿದ್ದ ಜನ ಬಹಳ ಸ್ವಲ್ಪಮಂದಿ. ಮನೆಗಳನ್ನು ಇನ್ನೂ ಕಟ್ಟಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಪಟ್ಟಣವು ವಿಸ್ತಾರವಾಗಿದ್ದರೂ ಅದರೊಳಗೆ ಬಹಳ ಸ್ವಲ್ಪ ಜನರು ಮಾತ್ರ ಇದ್ದರು. ಮನೆಗಳನ್ನು ಇನ್ನೂ ಕಟ್ಟಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಪಟ್ಟಣವು ಎಲ್ಲಾ ಕಡೆಗಳಲ್ಲಿ ವಿಸ್ತಾರವಾಗಿದ್ದರೂ ಅದರೊಳಗೆ ಬಹು ಸ್ವಲ್ಪಜನರಿದ್ದರು. ಮನೆಗಳನ್ನು ಇನ್ನೂ ಕಟ್ಟಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಜೆರುಸಲೇಮ್ ಪಟ್ಟಣವು ವಿಸ್ತಾರವಾಗಿದ್ದರೂ ಅದರಲ್ಲಿ ವಾಸಿಸುವ ಜನರು ಸ್ವಲ್ಪವೇ ಆಗಿದ್ದರು. ಕೆಡವಲ್ಪಟ್ಟಿದ್ದ ಮನೆಗಳು ತಿರುಗಿ ಕಟ್ಟಲ್ಪಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಪಟ್ಟಣವು ವಿಸ್ತಾರವಾಗಿಯೂ, ದೊಡ್ಡದಾಗಿಯೂ ಇತ್ತು. ಆದರೆ ಅದರಲ್ಲಿರುವ ಜನರು ಕೊಂಚವಾಗಿದ್ದರು. ಮನೆಗಳನ್ನು ಇನ್ನೂ ಕಟ್ಟಿರಲಿಲ್ಲ. ಅಧ್ಯಾಯವನ್ನು ನೋಡಿ |