ನೆಹೆಮೀಯ 8:11 - ಕನ್ನಡ ಸತ್ಯವೇದವು C.L. Bible (BSI)11 ಲೇವಿಯರು ಕೂಡ, “ಸುಮ್ಮನಿರಿ, ಇದು ದೇವರ ದಿವಸ; ದುಃಖಿಸಬೇಡಿ,” ಎಂದು ಹೇಳಿ ಜನರನ್ನು ಸಂತೈಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಲೇವಿಯರೂ ಜನರಿಗೆ, “ಸುಮ್ಮನಿರಿ, ಇದು ದೇವರ ಪರಿಶುದ್ಧ ದಿನ, ದುಃಖಿಸಬೇಡಿರಿ” ಎಂದು ಹೇಳಿ ಜನರನ್ನು ಸಂತೈಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಲೇವಿಯರೂ - ಸುಮ್ಮನಿರಿ, ಇದು ದೇವರ ದಿವಸ, ದುಃಖಿಸಬೇಡಿರಿ ಎಂದು ಹೇಳಿ ಜನರನ್ನು ಸಂತೈಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಲೇವಿಯರು ಜನರಿಗೆ, “ದುಃಖಿಸಬೇಡಿರಿ, ಈ ದಿನ ವಿಶೇಷ ದಿನ. ಸಮಾಧಾನ ಮಾಡಿಕೊಳ್ಳಿ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಲೇವಿಯರು ಕೂಡ, “ಈ ದಿನವು ಪರಿಶುದ್ಧವಾದುದರಿಂದ ನೀವು ಶಾಂತವಾಗಿದ್ದು, ವ್ಯಥೆಪಡಬೇಡಿರಿ,” ಎಂದು ಹೇಳಿ ಜನರನ್ನು ಸುಮ್ಮನಿರಿಸಿದರು. ಅಧ್ಯಾಯವನ್ನು ನೋಡಿ |