Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 8:5 - ಕನ್ನಡ ಸತ್ಯವೇದವು C.L. Bible (BSI)

5 ಜನಸಮೂಹಕ್ಕಿಂತಲೂ ಎತ್ತರವಾದ ಸ್ಥಳದಲ್ಲಿ ನಿಂತಿದ್ದ ಎಜ್ರನು ಜನರ ಸಮಕ್ಷಮದಲ್ಲಿ ಗ್ರಂಥವನ್ನು ತೆರೆದ ಕೂಡಲೆ, ಎಲ್ಲರು ಎದ್ದುನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸರ್ವಸಮೂಹಕ್ಕಿಂತಲೂ ಎತ್ತರವಾದ ಸ್ಥಳದಲ್ಲಿ ನಿಂತಿದ್ದ ಎಜ್ರನು ಜನರ ಸಮಕ್ಷಮದಲ್ಲಿ ಗ್ರಂಥವನ್ನು ತೆರೆದ ಕೂಡಲೆ ಎಲ್ಲರೂ ಎದ್ದು ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸರ್ವಸಮೂಹಕ್ಕಿಂತಲೂ ಎತ್ತರವಾದ ಸ್ಥಳದಲ್ಲಿ ನಿಂತಿದ್ದ ಎಜ್ರನು ಜನರ ಸಮಕ್ಷದಲ್ಲಿ ಗ್ರಂಥವನ್ನು ತೆರೆದ ಕೂಡಲೆ ಎಲ್ಲರೂ ಎದ್ದು ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಎಜ್ರನು ಎತ್ತರವಾದ ವೇದಿಕೆಯ ಮೇಲೆ ನಿಂತಿದ್ದರಿಂದ ಎಲ್ಲರೂ ಅವನನ್ನು ನೋಡಲು ಸಾಧ್ಯವಾಯಿತು. ಎಜ್ರನು ಧರ್ಮಶಾಸ್ತ್ರವನ್ನು ತೆರೆಯುವಾಗ ಎಲ್ಲಾ ಜನರು ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಎಜ್ರನು ಸಕಲ ಜನರ ಕಣ್ಣು ಮುಂದೆ ದೇವರ ಗ್ರಂಥವನ್ನು ತೆರೆದನು. ಸಕಲ ಜನರಿಗಿಂತ ಎತ್ತರವಾದ ಸ್ಥಳದಲ್ಲಿ ನಿಂತಿದ್ದನು. ಅವನು ಅದನ್ನು ತೆರೆದಾಗ, ಜನರೆಲ್ಲರು ಎದ್ದು ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 8:5
6 ತಿಳಿವುಗಳ ಹೋಲಿಕೆ  

ಅರಸನು ತನ್ನ ತಂಪಾದ ಮೇಲುಪ್ಪರಿಗೆಯಲ್ಲಿ ಒಬ್ಬನೇ ಕುಳಿತುಕೊಂಡಿದ್ದಾಗ ಏಹೂದನು ಅವನ ಬಳಿಗೆ ಬಂದನು; “ನಿಮಗೆ ತಿಳಿಸಬೇಕಾದ ಒಂದು ದೈವೋಕ್ತಿ ಇದೆ,” ಎಂದನು. ಅರಸನು ತನ್ನ ಸಿಂಹಾಸನದಿಂದ ಎದ್ದು ನಿಂತನು.


ಇದಾದ ಮೇಲೆ, ಎದ್ದುನಿಂತಿದ್ದ ಇಸ್ರಯೇಲ್ ಸಮಾಜದ ಕಡೆಗೆ ಅರಸನು ತಿರುಗಿಕೊಂಡು ಅವರನ್ನು ಆಶೀರ್ವದಿಸಿದನು.


ಆಗ ಸೊಲೊಮೋನನು ಹೀಗೆಂದು ಪ್ರಾರ್ಥಿಸಿದನು : “ಹೇ ಸರ್ವೇಶ್ವರ, ರವಿಯನು ಆಗಸದಲಿ ಸ್ಥಿರವಿರಿಸಿದ ನೀವು ಆರಿಸಿಕೊಂಡಿರಿ, ಕರಿಮೋಡದಲಿ ವಾಸಿಸಲು ನಾ ನಿರ್ಮಿಸಿರುವ ಈ ಭವ್ಯಮಂದಿರ ನಿಮಗಾಗಲಿ ಶಾಶ್ವತವಾದ ನಿವಾಸ.”


ಆ ನೀರುಬಾಗಿಲಿನ ಮುಂದಣ ಬಯಲಿನಲ್ಲಿ ಕೂಡಿಬಂದಿದ್ದ ಸ್ತ್ರೀಪುರುಷರಲ್ಲಿ ಗ್ರಹಿಸಲು ಶಕ್ತರಾದವರೆಲ್ಲರೂ ಧರ್ಮಶಾಸ್ತ್ರ ಪಾರಾಯಣವನ್ನು ಆಲಿಸುತ್ತಿದ್ದರು.


ಧರ್ಮೋಪದೇಶಕ ಎಜ್ರನು ಪಾರಾಯಣಕ್ಕಾಗಿ ಮಾಡಲಾಗಿದ್ದ ಮರದ ಪೀಠದ ಮೇಲೆ ನಿಂತನು. ಅವನ ಬಲಗಡೆಯಲ್ಲಿ ಮತ್ತಿತ್ಯ, ಶೆಮ, ಅನಾಯ, ಊರೀಯ, ಹಿಲ್ಕೀಯ, ಮಾಸೇಯ ಎಂಬುವರು ಇದ್ದರು. ಎಡಗಡೆಯಲ್ಲಿ ಪೆದಾಯ, ಮೀಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ, ಮೆಷುಲ್ಲಾಮ್ ಎಂಬುವರು ನಿಂತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು