ನೆಹೆಮೀಯ 8:7 - ಕನ್ನಡ ಸತ್ಯವೇದವು C.L. Bible (BSI)7 ಆಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮೀನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ಧರ್ಮಶಾಸ್ತ್ರವನ್ನು ಜನರು ಗ್ರಹಿಸುವಂತೆ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆ ಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮಿನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ಧರ್ಮನಿಯಮದ ಸಾರವನ್ನು ಜನರು ಗ್ರಹಿಸುವಂತೆ ವಿವರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮೀನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ಧರ್ಮಶಾಸ್ತ್ರವನ್ನು ಜನರು ಗ್ರಹಿಸುವಂತೆ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅವರೆಲ್ಲಾ ನಿಂತಿರುವಾಗ ಲೇವಿಯರು ಧರ್ಮಶಾಸ್ತ್ರವನ್ನು ಅವರಿಗೆ ಓದಿತಿಳಿಸಿದರು. ಅವರು ಯಾರೆಂದರೆ: ಯೇಷೂವ, ಬಾನೀ, ಶೇರಬ್ಯ, ಯಾಮೀನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್ ಮತ್ತು ಪೆಲಾಯ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮೀನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ನಿಯಮವನ್ನು ತಿಳಿಯುವಂತೆ ಹೇಳಿದರು. ಜನರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದರು. ಅಧ್ಯಾಯವನ್ನು ನೋಡಿ |