ನ್ಯಾಯಸ್ಥಾಪಕರು 1:26 - ಕನ್ನಡ ಸತ್ಯವೇದವು C.L. Bible (BSI)26 ಅವನು ಹಿತ್ತಿಯರ ದೇಶಕ್ಕೆ ಹೋಗಿ ಒಂದು ಪಟ್ಟಣವನ್ನು ಕಟ್ಟಿಕೊಂಡು ಅದಕ್ಕೆ ‘ಲೂಜ್’ ಎಂದು ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಅದೇ ಹೆಸರು ಉಳಿದಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವನು ಹಿತ್ತಿಯರ ದೇಶಕ್ಕೆ ಹೋಗಿ ಒಂದು ಪಟ್ಟಣವನ್ನು ಕಟ್ಟಿಕೊಂಡು ಅದಕ್ಕೆ ಲೂಜ್ ಎಂದು ಹೆಸರಿಟ್ಟನು; ಅದಕ್ಕೆ ಇಂದಿನವರೆಗೂ ಅದೇ ಹೆಸರಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅವನು ಹಿತ್ತಿಯರ ದೇಶಕ್ಕೆ ಹೋಗಿ ಒಂದು ಪಟ್ಟಣವನ್ನು ಕಟ್ಟಿಕೊಂಡು ಅದಕ್ಕೆ ಲೂಜೆಂದು ಹೆಸರಿಟ್ಟನು; ಅದಕ್ಕೆ ಇಂದಿನವರೆಗೂ ಅದೇ ಹೆಸರಿರುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆ ಮನುಷ್ಯನು ಹಿತ್ತಿಯರ ದೇಶಕ್ಕೆ ಹೋಗಿ ಅಲ್ಲೊಂದು ನಗರವನ್ನು ಕಟ್ಟಿದನು. ಅದಕ್ಕೆ ಲೂಜ್ ಎಂದು ಹೆಸರಿಟ್ಟನು. ಇಂದಿಗೂ ಆ ಪಟ್ಟಣದ ಹೆಸರು ಲೂಜ್ ಎಂದೇ ಇದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆ ಮನುಷ್ಯನು ಹಿತ್ತಿಯರ ದೇಶಕ್ಕೆ ಹೋಗಿ, ಅಲ್ಲಿ ಒಂದು ಪಟ್ಟಣವನ್ನು ಕಟ್ಟಿ, ಅದಕ್ಕೆ ಲೂಜ್ ಎಂದು ಹೆಸರಿಟ್ಟನು. ಈವರೆಗೂ ಅದಕ್ಕೆ ಅದೇ ಹೆಸರಿದೆ. ಅಧ್ಯಾಯವನ್ನು ನೋಡಿ |