ನ್ಯಾಯಸ್ಥಾಪಕರು 1:29 - ಕನ್ನಡ ಸತ್ಯವೇದವು C.L. Bible (BSI)29 ಎಫ್ರಯಿಮ್ ಕುಲದವರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಆದುದರಿಂದ ಅವರು ಅವರ ನಡುವೆಯೇ ವಾಸಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಎಫ್ರಾಯೀಮ್ಯರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಆದ್ದರಿಂದ ಕಾನಾನ್ಯರು ಎಫ್ರಾಯೀಮ್ಯರ ಮಧ್ಯದಲ್ಲೇ ವಾಸಿಸುವವರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಎಫ್ರಾಯೀಮ್ಯರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಆದದರಿಂದ ಅವರು ಅವರ ಮಧ್ಯದಲ್ಲೇ ವಾಸಿಸುವವರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಎಫ್ರಾಯೀಮ್ ಕುಲದವರಿಗೂ ಹೀಗೆಯೇ ಆಯಿತು. ಕಾನಾನ್ಯರು ಗೆಜೆರಿನಲ್ಲಿ ವಾಸಮಾಡಿಕೊಂಡಿದ್ದರು. ಎಫ್ರಾಯೀಮ್ ಜನರಿಂದ ಕಾನಾನ್ಯರೆಲ್ಲರೂ ತಮ್ಮ ಪ್ರದೇಶವನ್ನು ಬಿಟ್ಟುಹೋಗುವಂತೆ ಮಾಡಲು ಸಾಧ್ಯವಾಗಲಿಲ್ಲ. ಆದ್ದರಿಂದ ಕಾನಾನ್ಯರು ಗೆಜೆರಿನಲ್ಲಿ ಎಫ್ರಾಯೀಮ್ಯರೊಂದಿಗೆ ನೆಲೆಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಇದಲ್ಲದೆ ಎಫ್ರಾಯೀಮ್ಯರು ಗೆಜೆರಿನಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಕಾನಾನ್ಯರು ಗೆಜೆರಿನಲ್ಲಿ ಅವರ ಸಂಗಡ ವಾಸಿಸಿದ್ದರು. ಅಧ್ಯಾಯವನ್ನು ನೋಡಿ |