ನ್ಯಾಯಸ್ಥಾಪಕರು 1:31 - ಕನ್ನಡ ಸತ್ಯವೇದವು C.L. Bible (BSI)31 ಆಶೇರ್ಯ ಕುಲದವರು ಆಕ್ಕೋ, ಚೀದೋನ್, ಆಹ್ಲಾಬ್, ಅಕ್ಜೀಬ್, ಹೆಲ್ಬಾ, ರೆಹೋಬ್ ಎಂಬ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಲಿಲ್ಲ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆಶೇರ್ಯರು ಅಕ್ಕೋ, ಚೀದೋನ್, ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಎಂಬ ಪಟ್ಟಣಗಳಲ್ಲಿ ವಾಸವಾಗಿದ್ದ ಜನರನ್ನು ಹೊರಡಿಸಿಬಿಡಲಿಲ್ಲ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಆಶೇರ್ಯರು ಅಕ್ಕೋ, ಚೀದೋನ್, ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಎಂಬ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಲಿಲ್ಲ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಆಶೇರ್ಯರು ಅಕ್ಕೋ, ಚೀದೋನ್, ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಎಂಬ ನಗರಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಆಶೇರ್ಯರು ಅಕ್ಕೋವಿನ ವಾಸಿಗಳನ್ನೂ; ಸೀದೋನಿನ ವಾಸಿಗಳನ್ನೂ; ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಪಟ್ಟಣಗಳ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ. ಅಧ್ಯಾಯವನ್ನು ನೋಡಿ |