Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:34 - ಕನ್ನಡ ಸತ್ಯವೇದವು C.L. Bible (BSI)

34 ಇದಲ್ಲದೆ ಅಮೋರಿಯರು ದಾನ್ ಕುಲದವರನ್ನು ತಗ್ಗಿನ ಪ್ರದೇಶಕ್ಕೆ ಇಳಿಯಗೊಡದೆ ಹಿಂದಟ್ಟಿ ಬೆಟ್ಟಗಳಿಗೆ ಓಡಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಇದಲ್ಲದೆ ಅಮೋರಿಯರು ದಾನ್ ಕುಲದವರನ್ನು ತಗ್ಗಿನ ಪ್ರದೇಶಕ್ಕೆ ಇಳಿಯಗೊಡದೆ ಹಿಂದಟ್ಟಿ ಬೆಟ್ಟಗಳಿಗೆ ಓಡಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಇದಲ್ಲದೆ ಅಮೋರಿಯರು ದಾನ್ ಕುಲದವರನ್ನು ತಗ್ಗಿನ ಪ್ರದೇಶಕ್ಕೆ ಇಳಿಯಗೊಡದೆ ಹಿಂದಟ್ಟಿ ಬೆಟ್ಟಗಳಿಗೆ ಓಡಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಅಮೋರಿಯರು ದಾನ್ ಕುಲದವರನ್ನು ಬೆಟ್ಟಪ್ರದೇಶದಲ್ಲಿಯೇ ವಾಸಿಸುವಂತೆ ಮಾಡಿದರು. ಅಮೋರಿಯರು ಕಣಿವೆಗೆ ಬರಲು ಅವಕಾಶ ಕೊಡಲಿಲ್ಲವಾದ್ದರಿಂದ ದಾನ್ ಕುಲದವರು ಬೆಟ್ಟಪ್ರದೇಶದಲ್ಲಿಯೇ ಉಳಿಯಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಅಮೋರಿಯರು ದಾನ್ಯರನ್ನು ತಗ್ಗಿನಲ್ಲಿ ಇಳಿಯಗೊಡದೆ, ಬೆಟ್ಟಗಳಿಗೆ ಓಡಿಸಿಬಿಟ್ಟರು

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:34
4 ತಿಳಿವುಗಳ ಹೋಲಿಕೆ  

ದಾನ್ ಕುಲದವರು ತಮ್ಮ ಪ್ರಾಂತ್ಯವನ್ನು ವಿಸ್ತರಿಸುವುದಕ್ಕಾಗಿ ಹೊರಟು ಲೆಷೆಮಿನವರೊಡನೆ ಯುದ್ಧಮಾಡಿ ಜಯಿಸಿದರು. ಆ ಜನರನ್ನು ಕತ್ತಿಯಿಂದ ಸಂಹರಿಸಿ ಅವರ ನಗರವನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಿದರು. ಅಲ್ಲದೆ, ಅದಕ್ಕೆ ತಮ್ಮ ಮೂಲ ಪುರುಷನ ಹೆಸರಾದ ದಾನ್ ಎಂಬ ಹೆಸರನ್ನಿಟ್ಟರು.


ಆ ಕಾಲದಲ್ಲಿ ಇಸ್ರಯೇಲರಿಗೆ ಅರಸನಿರಲಿಲ್ಲ. ದಾನ್ ಕುಲದವರಿಗೆ ಆವರೆಗೂ ಇಸ್ರಯೇಲರಲ್ಲಿ ಆಸ್ತಿಪಾಸ್ತಿ ಸಿಕ್ಕದೆ ಇದ್ದುದರಿಂದ ಅವರು ತಮಗಾಗಿ ವಾಸಸ್ಥಳವನ್ನು ಹುಡುಕುತ್ತಿದ್ದರು.


ನಫ್ತಾಲಿ ಕುಲದವರು ಬೇತ್ ಷೆಮೆಷ್, ಬೇತನಾತ್ ಎಂಬ ಊರುಗಳನ್ನು ಸ್ವತಂತ್ರಿಸಿಕೊಳ್ಳದೆ ಅಲ್ಲಿಯ ನಿವಾಸಿಗಳಾದ ಕಾನಾನ್ಯರ ಮಧ್ಯದಲ್ಲೇ ವಾಸಮಾಡಿದರು. ಮತ್ತು ಆ ಬೇತ್ ಷೆಮೆಷ್, ಬೇತನಾತ್ ಊರುಗಳ ಜನರು ಅವರಿಗೆ ಗುಲಾಮರಾದರು.


ಹೀಗೆ ಅಮೋರಿಯರು ಹರ್ ಹೆರೆಸ್, ಅಯ್ಯಾಲೋನ್, ಶಾಲ್ಬೀಮ್ ಎಂಬ ಊರುಗಳಲ್ಲೇ ವಾಸಿಸಲು ನಿರ್ಧಾರಮಾಡಿದರು. ಆದರೆ ಜೋಸೆಫ್ ಕುಲದವರ ಪ್ರಭಾವ ಹೆಚ್ಚಾದ ಮೇಲೆ ಅವರಿಗೆ ಗುಲಾಮರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು