ನ್ಯಾಯಸ್ಥಾಪಕರು 1:4 - ಕನ್ನಡ ಸತ್ಯವೇದವು C.L. Bible (BSI)4 ಅವರು ಒಪ್ಪಿ ಯೆಹೂದ ಕುಲದವರ ಜೊತೆ ಯುದ್ಧಕ್ಕೆ ಹೋದರು. ಸರ್ವೇಶ್ವರ ಕಾನಾನ್ಯರನ್ನು ಹಾಗು ಪೆರಿಜ್ಜೀಯರನ್ನು ಅವರ ಕೈವಶ ಮಾಡಲು ಅವರು ಹತ್ತುಸಾವಿರ ಶತ್ರುಗಳನ್ನು ಬೆಜೆಕಿನಲ್ಲಿ ಸೋಲಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರು ಒಪ್ಪಿ ಯೆಹೂದ್ಯರ ಜೊತೆಯಲ್ಲಿ ಯುದ್ಧಕ್ಕೆ ಹೋದರು. ಆಗ ಯೆಹೋವನು ಕಾನಾನ್ಯರನ್ನೂ, ಪೆರಿಜ್ಜೀಯರನ್ನೂ ಅವರ ಕೈಗೆ ಒಪ್ಪಿಸಿದ್ದರಿಂದ ಅವರು ಅವರಲ್ಲಿ ಹತ್ತು ಸಾವಿರ ಮಂದಿಯನ್ನು ಬೆಜೆಕ್ ಎಂಬ ಸ್ಥಳದಲ್ಲಿ ಹತ್ಯೆಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವರು ಒಪ್ಪಿ ಯೆಹೂದ್ಯರ ಜೊತೆಯಲ್ಲಿ ಯುದ್ಧಕ್ಕೆ ಹೋದರು. ಆಗ ಯೆಹೋವನು ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಅವರ ಕೈಗೆ ಒಪ್ಪಿಸಿದ್ದರಿಂದ ಅವರು ಅವರಲ್ಲಿ ಹತ್ತು ಸಾವಿರ ಮಂದಿಯನ್ನು ಬೆಜೆಕಿನಲ್ಲಿ ಹತಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೆಹೋವನು ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಸೋಲಿಸುವುದರಲ್ಲಿ ಯೆಹೂದ್ಯರಿಗೆ ಸಹಾಯ ಮಾಡಿದನು. ಯೆಹೂದ್ಯರು ಬೆಜೆಕ್ ನಗರದಲ್ಲಿ ಹತ್ತು ಸಾವಿರ ಜನರನ್ನು ಕೊಂದುಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯೆಹೂದ ಗೋತ್ರದವರು ಹೋದಾಗ, ಯೆಹೋವ ದೇವರು ಕಾನಾನ್ಯರನ್ನೂ ಪೆರಿಜೀಯರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟರು. ಅವರು ಬೆಜೆಕಿನಲ್ಲಿ ಹತ್ತು ಸಾವಿರ ಜನರನ್ನು ಕೊಂದರು. ಅಧ್ಯಾಯವನ್ನು ನೋಡಿ |