ನ್ಯಾಯಸ್ಥಾಪಕರು 10:10 - ಕನ್ನಡ ಸತ್ಯವೇದವು C.L. Bible (BSI)10 ಆಗ ಅವರು ಸರ್ವೇಶ್ವರನಿಗೆ, “ನಾವು ನಮ್ಮ ದೇವರಾದ ನಿಮ್ಮನ್ನು ಬಿಟ್ಟು ಬಾಳನ ಪ್ರತಿಮೆಗಳನ್ನು ಪೂಜಿಸಿ ನಿಮಗೆ ವಿರುದ್ಧವಾಗಿ ಪಾಪಮಾಡಿದ್ದೇವೆ,” ಎಂದು ಮೊರೆಯಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಗ ಅವರು ಯೆಹೋವನಿಗೆ, “ನಾವು ನಮ್ಮ ದೇವರಾದ ನಿನ್ನನ್ನು ಬಿಟ್ಟು, ಬಾಳನ ಪ್ರತಿಮೆಗಳನ್ನು ಪೂಜಿಸಿ, ನಿನಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಮೊರೆಯಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆಗ ಅವರು ಯೆಹೋವನಿಗೆ - ನಾವು ನಮ್ಮ ದೇವರಾದ ನಿನ್ನನ್ನು ಬಿಟ್ಟು ಬಾಳನ ಪ್ರತಿಮೆಗಳನ್ನು ಪೂಜಿಸಿ ನಿನಗೆ ವಿರುದ್ಧವಾಗಿ ಪಾಪ ಮಾಡಿದ್ದೇವೆ ಎಂದು ಮೊರೆಯಿಡಲು ಆತನು ಅವರಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆಗ ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟರು. ಅವರು, “ನಾವು ನಿನ್ನ ವಿರುದ್ಧವಾಗಿ ಪಾಪ ಮಾಡಿದ್ದೇವೆ. ನಾವು ನಮ್ಮ ದೇವರನ್ನು ಬಿಟ್ಟು ಸುಳ್ಳುದೇವರಾದ ಬಾಳನನ್ನು ಪೂಜಿಸಿದ್ದೇವೆ” ಎಂದು ಮರುಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಇಸ್ರಾಯೇಲರು ಯೆಹೋವ ದೇವರಿಗೆ ಕೂಗಿ, “ನಮ್ಮ ದೇವರನ್ನು ಬಿಟ್ಟು, ಬಾಳನನ್ನು ಸೇವಿಸಿದ್ದರಿಂದ, ನಾವು ನಿಮಗೆ ವಿರೋಧವಾಗಿ ಪಾಪಮಾಡಿದೆವು,” ಎಂದರು. ಅಧ್ಯಾಯವನ್ನು ನೋಡಿ |