ನ್ಯಾಯಸ್ಥಾಪಕರು 10:13 - ಕನ್ನಡ ಸತ್ಯವೇದವು C.L. Bible (BSI)13 ಆದರೂ ನೀವು ಮತ್ತೆ ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಪೂಜಿಸುತ್ತಾ ಬಂದಿರಿ; ಆದುದರಿಂದ ನಾನು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವುದೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನೀವು ಪುನಃ ನನ್ನನ್ನು ಬಿಟ್ಟು, ಅನ್ಯದೇವತೆಗಳನ್ನು ಸೇವಿಸುತ್ತಾ ಬಂದಿರಿ. ಆದುದರಿಂದ ನಾನು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನೀವು ತಿರಿಗಿ ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸುತ್ತಾ ಬಂದಿರಿ; ಆದದರಿಂದ ನಾನು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವದೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದರೆ ನೀವು ನನ್ನನ್ನು ತ್ಯಜಿಸಿದಿರಿ. ನೀವು ಬೇರೆ ದೇವರುಗಳನ್ನು ಪೂಜಿಸಿದಿರಿ. ಆದ್ದರಿಂದ ನಾನು ಮತ್ತೆ ನಿಮ್ಮನ್ನು ರಕ್ಷಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದರೂ ನೀವು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸುತ್ತಾ ಬಂದಿರಿ; ಆದ್ದರಿಂದ ಇನ್ನು ನಾನು ನಿಮ್ಮನ್ನು ರಕ್ಷಿಸುವುದಿಲ್ಲ. ಅಧ್ಯಾಯವನ್ನು ನೋಡಿ |