ನ್ಯಾಯಸ್ಥಾಪಕರು 10:14 - ಕನ್ನಡ ಸತ್ಯವೇದವು C.L. Bible (BSI)14 ಹೋಗಿ, ನೀವು ಆರಿಸಿಕೊಂಡ ದೇವತೆಗಳಿಗೆ ಮೊರೆಯಿಡಿ; ಅವು ನಿಮ್ಮ ಈ ಇಕ್ಕಟ್ಟಿನಲ್ಲಿ ಸಹಾಯಮಾಡಲಿ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಹೋಗಿ, ನೀವು ಆರಿಸಿಕೊಂಡ ದೇವತೆಗಳಿಗೆ ಮೊರೆಯಿಡಿರಿ; ಅವು ನಿಮ್ಮನ್ನು ಈ ಇಕ್ಕಟ್ಟಿನಿಂದ ಬಿಡಿಸಲಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಹೋಗಿ ನೀವು ಆರಿಸಿಕೊಂಡ ದೇವತೆಗಳಿಗೆ ಮೊರೆಯಿಡಿರಿ; ಅವು ನಿಮ್ಮ ಈ ಇಕ್ಕಟ್ಟಿನಲ್ಲಿ ಸಹಾಯ ಮಾಡಲಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನೀವು ಆ ದೇವರುಗಳನ್ನು ಪೂಜಿಸಲು ಇಷ್ಟಪಡುತ್ತೀರಿ. ಆದ್ದರಿಂದ ಹೋಗಿ ಅವರನ್ನೇ ಸಹಾಯಕ್ಕಾಗಿ ಮೊರೆಯಿಡಿ. ನೀವು ಕಷ್ಟದಲ್ಲಿರುವಾಗ ಆ ದೇವರುಗಳೇ ನಿಮ್ಮನ್ನು ರಕ್ಷಿಸಲಿ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನೀವು ಹೋಗಿ ನಿಮಗೆ ನೀವೇ ಆಯ್ದುಕೊಂಡ ದೇವರುಗಳಿಗೆ ಕೂಗಿರಿ, ಅವರು ನಿಮ್ಮ ಸಂಕಟದ ಕಾಲದಲ್ಲಿ ನಿಮ್ಮನ್ನು ರಕ್ಷಿಸಲಿ,” ಎಂದರು. ಅಧ್ಯಾಯವನ್ನು ನೋಡಿ |