ನ್ಯಾಯಸ್ಥಾಪಕರು 10:17 - ಕನ್ನಡ ಸತ್ಯವೇದವು C.L. Bible (BSI)17 ಅಮ್ಮೋನಿಯರು ದಂಡೆತ್ತಿ ಬಂದು ಗಿಲ್ಯಾದಿನಲ್ಲಿ ಇಳಿದುಕೊಂಡರು. ಇಸ್ರಯೇಲರು ಕೂಡಿ ಮಿಚ್ಫೆಯಲ್ಲಿ ಪಾಳೆಯಮಾಡಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅಮ್ಮೋನಿಯರು ದಂಡೆತ್ತಿ ಬಂದು ಗಿಲ್ಯಾದಿನಲ್ಲಿ ಇಳಿದುಕೊಳ್ಳಲು ಇಸ್ರಾಯೇಲರು ಸೇರಿ ಮಿಚ್ಪೆಯಲ್ಲಿ ಪಾಳೆಯಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅಮ್ಮೋನಿಯರು ದಂಡೆತ್ತಿ ಬಂದು ಗಿಲ್ಯಾದಿನಲ್ಲಿ ಇಳುಕೊಳ್ಳಲು ಇಸ್ರಾಯೇಲ್ಯರು ಕೂಡಿ ವಿುಚ್ಪೆಯಲ್ಲಿ ಪಾಳೆಯಮಾಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅಮ್ಮೋನಿಯರು ಯುದ್ಧಕ್ಕೆಂದು ಒಂದೆಡೆ ಸೇರಿದರು. ಅವರು ಗಿಲ್ಯಾದ್‌ನಲ್ಲಿ ಪಾಳೆಯ ಮಾಡಿಕೊಂಡಿದ್ದರು. ಇಸ್ರೇಲರು ಒಂದೆಡೆ ಸೇರಿಕೊಂಡರು. ಅವರ ಪಾಳೆಯವು ಮಿಚ್ಛೆಯಲ್ಲಿ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅಮ್ಮೋನಿಯರು ಏಕವಾಗಿ ಕೂಡಿಕೊಂಡು, ಗಿಲ್ಯಾದಿನಲ್ಲಿ ಪಾಳೆಯಮಾಡಿಕೊಂಡರು. ಆದರೆ ಇಸ್ರಾಯೇಲರು ಏಕವಾಗಿ ಕೂಡಿ, ಮಿಚ್ಪೆಯಲ್ಲಿ ಪಾಳೆಯಮಾಡಿಕೊಂಡರು. ಅಧ್ಯಾಯವನ್ನು ನೋಡಿ |