ನ್ಯಾಯಸ್ಥಾಪಕರು 11:14 - ಕನ್ನಡ ಸತ್ಯವೇದವು C.L. Bible (BSI)14 ಯೆಪ್ತಾಹನು ಇನ್ನೊಂದು ಸಾರಿ ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, ಅವನಿಗೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೆಪ್ತಾಹನು ಇನ್ನೊಂದು ಸಾರಿ ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯೆಪ್ತಾಹನು ಇನ್ನೊಂದು ಸಾರಿ ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೆಫ್ತಾಹನ ದೂತರು ಈ ಸಂದೇಶವನ್ನು ಯೆಫ್ತಾಹನಿಗೆ ಮುಟ್ಟಿಸಿದರು. ಆಗ ಯೆಫ್ತಾಹನು ಮತ್ತೊಮ್ಮೆ ಅಮ್ಮೋನಿಯರ ಅರಸನಲ್ಲಿಗೆ ದೂತರನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದರೆ ಯೆಫ್ತಾಹನು ತಿರುಗಿ ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, ಅಧ್ಯಾಯವನ್ನು ನೋಡಿ |