ನ್ಯಾಯಸ್ಥಾಪಕರು 11:3 - ಕನ್ನಡ ಸತ್ಯವೇದವು C.L. Bible (BSI)3 ಅವನು ತನ್ನ ಸಹೋದರನನ್ನು ಬಿಟ್ಟು ಟೋಬ್ ದೇಶಕ್ಕೆ ಹೋದನು. ಅಲ್ಲಿನ ಪುಂಡಪೋಕರಿಗಳು ಕೂಡಿ ಅವನನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವನು ತನ್ನ ಸಹೋದರರನ್ನು ಬಿಟ್ಟು ಟೋಬ್ ದೇಶಕ್ಕೆ ಹೋಗಲು ಅಲ್ಲಿನ ಕಾಕಪೋಕರು ಕೂಡಿ ಅವನನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವನು ತನ್ನ ಸಹೋದರರನ್ನು ಬಿಟ್ಟು ಟೋಬ್ ದೇಶಕ್ಕೆ ಹೋಗಲು ಅಲ್ಲಿನ ಕಾಕಪೋಕರು ಕೂಡಿ ಅವನನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೆಫ್ತಾಹನು ತನ್ನ ಸಹೋದರರ ಬಳಿಯಿಂದ ಓಡಿಹೋಗಿ ಟೋಬ್ ದೇಶದಲ್ಲಿ ವಾಸಮಾಡತೊಡಗಿದನು. ಟೋಬ್ ದೇಶದಲ್ಲಿ ಕೆಲವು ಪುಂಡರು ಯೆಫ್ತಾಹನ ಜೊತೆ ಸೇರಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಯೆಫ್ತಾಹನು ತನ್ನ ಸಹೋದರರ ಬಳಿಯಿಂದ ಓಡಿಹೋಗಿ, ಟೋಬ್ ದೇಶದಲ್ಲಿ ವಾಸವಾಗಿದ್ದನು. ಆ ಸ್ಥಳದ ಪುಂಡಪೋಕರಿಗಳು ಯೆಫ್ತಾಹನ ಬಳಿಗೆ ಕೂಡಿಕೊಂಡು ಅವನನ್ನು ಹಿಂಬಾಲಿಸುತ್ತಿದ್ದರು. ಅಧ್ಯಾಯವನ್ನು ನೋಡಿ |