ನ್ಯಾಯಸ್ಥಾಪಕರು 11:39 - ಕನ್ನಡ ಸತ್ಯವೇದವು C.L. Bible (BSI)39 ಎರಡು ತಿಂಗಳು ಕಳೆದ ನಂತರ ಆಕೆ ಮರಳಿ ತಂದೆಯ ಹತ್ತಿರ ಬಂದಳು. ಅವನು ತನ್ನ ಹರಕೆಯನ್ನು ತೀರಿಸಿದನು. ಆಕೆ ಕನ್ಯೆಯಾಗಿಯೇ ಸತ್ತಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಎರಡು ತಿಂಗಳು ಕಳೆದ ನಂತರ ಆಕೆ ಪುನಃ ತಂದೆಯ ಹತ್ತಿರ ಬರಲು ಅವನು ತನ್ನ ಹರಕೆಯನ್ನು ತೀರಿಸಿದನು. ಆಕೆಯು ಪುರುಷನನ್ನರಿಯದವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಎರಡು ತಿಂಗಳು ಕಳೆದನಂತರ ಆಕೆಯು ತಿರಿಗಿ ತಂದೆಯ ಹತ್ತಿರ ಬರಲು ಅವನು ತನ್ನ ಹರಕೆಯನ್ನು ತೀರಿಸಿದನು. ಆಕೆಯು ಪುರುಷನನ್ನರಿಯದವಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಎರಡು ತಿಂಗಳು ಗತಿಸಿದ ಮೇಲೆ ಯೆಫ್ತಾಹನ ಮಗಳು ತನ್ನ ತಂದೆಯಲ್ಲಿಗೆ ಬಂದಳು. ಯೆಫ್ತಾಹನು ದೇವರಿಗೆ ಹರಕೆ ಹೊತ್ತಂತೆ ಮಾಡಿದನು. ಯೆಫ್ತಾಹನ ಮಗಳು ಎಂದೂ ಯಾರೊಂದಿಗೂ ಲೈಂಗಿಕ ಸಂಬಂಧ ಹೊಂದಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಎರಡು ತಿಂಗಳು ತೀರಿದಾಗ ತನ್ನ ತಂದೆಯ ಬಳಿಗೆ ಬಂದಳು. ಆಗ ಅವನು ಮಾಡಿದ್ದ ತನ್ನ ಪ್ರಮಾಣದ ಪ್ರಕಾರ ಅವಳಿಗೆ ತೀರ್ಪನ್ನು ಈಡೇರಿಸಿದನು. ಅವಳು ಕನ್ಯೆಯಾಗಿಯೇ ಮರಣಹೊಂದಿದಳು. ಅಧ್ಯಾಯವನ್ನು ನೋಡಿ |