ನ್ಯಾಯಸ್ಥಾಪಕರು 12:13 - ಕನ್ನಡ ಸತ್ಯವೇದವು C.L. Bible (BSI)13 ಇವನ ತರುವಾಯ ಪಿರಾತೋನಿನವನೂ ಹಿಲ್ಲೇಲನ ಮಗನೂ ಆದ ಅಬ್ದೋನನು ಇಸ್ರಯೇಲರ ಪಾಲಕನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇವನ ತರುವಾಯ ಪಿರಾತೋನಿನವನೂ, ಹಿಲ್ಲೇಲನ ಮಗನೂ ಆದ ಅಬ್ದೋನನು ಇಸ್ರಾಯೇಲರ ಪಾಲಕನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇವನ ತರುವಾಯ ಪಿರಾತೋನಿನವನೂ ಹಿಲ್ಲೇಲನ ಮಗನೂ ಆದ ಅಬ್ದೋನನು ಇಸ್ರಾಯೇಲ್ಯರ ಪಾಲಕನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಏಲೋನನ ಮರಣಾನಂತರ ಹಿಲ್ಲೇಲನ ಮಗನಾದ ಅಬ್ದೋನ ಎಂಬವನು ಇಸ್ರೇಲರ ನ್ಯಾಯಾಧೀಶನಾದನು. ಅಬ್ದೋನನು ಪಿರಾತೋನ್ ನಗರದವನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅವನ ತರುವಾಯ ಪಿರಾತೋನ್ಯನಾದ ಹಿಲ್ಲೇಲನ ಮಗನಾದ ಅಬ್ದೋನನು ಇಸ್ರಾಯೇಲಿಗೆ ನ್ಯಾಯತೀರಿಸಿದನು. ಅಧ್ಯಾಯವನ್ನು ನೋಡಿ |