ನ್ಯಾಯಸ್ಥಾಪಕರು 12:5 - ಕನ್ನಡ ಸತ್ಯವೇದವು C.L. Bible (BSI)5 ಇದಲ್ಲದೆ, ಅವರು ತಪ್ಪಿಸಿಕೊಂಡು ಹೋಗದಂತೆ ಎಫ್ರಯಿಮಿಗೆ ಹೋಗುವ ಜೋರ್ಡನಿನ ಹಾಯಗಡಗಳನ್ನೆಲ್ಲಾ ಹಿಡಿದರು. ತಪ್ಪಿಸಿಕೊಂಡ ಎಫ್ರಯಿಮ್ಯರಲ್ಲಿ ಒಬ್ಬನು ಅಲ್ಲಿಗೆ ಬಂದು ನನ್ನನ್ನು ದಾಟಗೊಡಿರಿ ಎಂದು ಅವರನ್ನು ಕೇಳಿದಾಗ ಅವರು, “ನೀನು ಎಫ್ರಯಿಮನೋ?’ ಎಂದು ಕೇಳುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇದಲ್ಲದೆ ಅವರು ಎಫ್ರಾಯೀಮಿಗೆ ಹೋಗುವ ಯೊರ್ದನಿನ ಹಾಯಗಡಗಳನ್ನೆಲ್ಲಾ ಹಿಡಿದರು. ತಪ್ಪಿಸಿಕೊಂಡ ಎಫ್ರಾಯೀಮ್ಯರಲ್ಲೊಬ್ಬನು ಅಲ್ಲಿಗೆ ಬಂದು ನನ್ನನ್ನು ದಾಟಗೊಡಿಸಿರಿ ಎಂದು ಅವರನ್ನು ಕೇಳಿದರೆ ಅವರು, “ನೀನು ಎಫ್ರಾಯೀಮ್ಯನೋ” ಎಂದು ಕೇಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಇದಲ್ಲದೆ ಅವರು ಎಫ್ರಾಯೀವಿುಗೆ ಹೋಗುವ ಯೊರ್ದನಿನ ಹಾಯಗಡಗಳನ್ನೆಲ್ಲಾ ಹಿಡಿದರು. ತಪ್ಪಿಸಿಕೊಂಡ ಎಫ್ರಾಯೀಮ್ಯರಲ್ಲೊಬ್ಬನು ಅಲ್ಲಿಗೆ ಬಂದು ನನ್ನನ್ನು ದಾಟಗೊಡಿರಿ ಎಂದು ಅವರನ್ನು ಕೇಳಿದರೆ ಅವರು - ನೀನು ಎಫ್ರಾಯೀಮ್ಯನೋ ಎಂದು ಕೇಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಗಿಲ್ಯಾದಿನ ಜನರು ಜೋರ್ಡನ್ ನದಿಯನ್ನು ದಾಟಲು ಅನುಕೂಲವಾದ ಸ್ಥಳಗಳನ್ನೆಲ್ಲಾ ವಶಪಡಿಸಿಕೊಂಡರು. ಅವು ಎಫ್ರಾಯೀಮ್ ಪ್ರದೇಶದೊಳಕ್ಕೆ ಹೋಗುವ ಮಾರ್ಗದಲ್ಲಿಯೇ ಇದ್ದವು. ಯಾವಾಗಲಾದರೂ ಎಫ್ರಾಯೀಮ್ ಕುಲದವರಲ್ಲಿ ಅಳಿದುಳಿದವನೊಬ್ಬ ಅಲ್ಲಿಗೆ ಬಂದು, “ನನ್ನನ್ನು ದಾಟಗೊಡಿರಿ” ಎಂದು ಕೇಳಿದರೆ ಗಿಲ್ಯಾದಿನವರು, “ನೀನು ಎಫ್ರಾಯೀಮಿನವನೇ?” ಎಂದು ಕೇಳುತ್ತಿದ್ದರು. ಅವನು “ಅಲ್ಲ” ಎಂದು ಉತ್ತರಿಸಿದರೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಗಿಲ್ಯಾದ್ಯರು ಎಫ್ರಾಯೀಮ್ಯರಿಗೆ ಮುಂದುಗಡೆ ಯೊರ್ದನ್ ನದಿ ರೇವುಗಳನ್ನು ಹಿಡಿದರು. ಆಗ ಏನಾಯಿತೆಂದರೆ, ಎಫ್ರಾಯೀಮ್ಯರಲ್ಲಿ ತಪ್ಪಿಸಿಕೊಂಡ ಯಾವನಾದರೂ ಬಂದು, “ದಾಟುತ್ತೇನೆ,” ಎಂದು ಹೇಳಿದರೆ, ಗಿಲ್ಯಾದ್ಯರು, “ನೀನು ಎಫ್ರಾಯೀಮ್ಯನೋ?” ಎಂದು ಅವನನ್ನು ಕೇಳುತ್ತಿದ್ದರು. ಅವನು, “ಇಲ್ಲ,” ಎಂದರೆ, ಅವನಿಗೆ, “ನೀನು ಷಿಬ್ಬೋಲೆತ್ ಅನ್ನು,” ಎಂದು ಹೇಳುತ್ತಿದ್ದರು. ಅಧ್ಯಾಯವನ್ನು ನೋಡಿ |
ಇದಲ್ಲದೆ, ಗಿದ್ಯೋನನು ಎಫ್ರಯಿಮ್ ಪರ್ವತ ಪ್ರದೇಶಗಳಿಗೆ ದೂತರನ್ನು ಅಟ್ಟಿ ಆ ಜನರಿಗೆ, “ನೀವು ಮಿದ್ಯಾನ್ಯರಿಗೆ ವಿರೋಧವಾಗಿ ಹೊರಟು, ಅವರು ಬೇತ್ ಬಾರದವರೆಗಿರುವ ಪ್ರವಾಹಗಳನ್ನೂ ಜೋರ್ಡನ್ ನದಿಯನ್ನೂ ದಾಟಿಹೋಗದಂತೆ ಅಡ್ಡಗಟ್ಟಿರಿ,” ಎಂದು ಹೇಳಿಕಳಿಸಿದನು. ಆಗ ಎಫ್ರಯಿಮ್ಯರೆಲ್ಲರೂ ಬೇತ್‍ಬಾರದವರೆಗಿರುವ ಪ್ರವಾಹಗಳಿಗೂ ಜೋರ್ಡನ್ ನದಿಗೂ ಬಂದು ಅವುಗಳ ಹಾಯಗಡಗಳನ್ನೆಲ್ಲಾ ಹಿಡಿದರು.