ನ್ಯಾಯಸ್ಥಾಪಕರು 13:10 - ಕನ್ನಡ ಸತ್ಯವೇದವು C.L. Bible (BSI)10 ಆದುದರಿಂದ ಆಕೆ ಬೇಗನೆ ಗಂಡನ ಬಳಿಗೆ ಹೋಗಿ, “ಮೊನ್ನೆ ನನಗೆ ಪ್ರತ್ಯಕ್ಷನಾದ ಪುರುಷ ತಿರುಗಿ ಬಂದಿದ್ದಾನೆ,” ಎಂದು ತಿಳಿಸಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆದ್ದರಿಂದ ಆಕೆಯು ಬೇಗನೆ ಗಂಡನ ಬಳಿಗೆ ಹೋಗಿ, “ಮೊನ್ನೆ ನನಗೆ ಪ್ರತ್ಯಕ್ಷನಾದ ಪುರುಷನು ತಿರುಗಿ ಬಂದಿದ್ದಾನೆ” ಎಂದು ತಿಳಿಸಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆದದರಿಂದ ಆಕೆಯು ಬೇಗನೆ ಗಂಡನ ಬಳಿಗೆ ಹೋಗಿ - ಮೊನ್ನೆ ನನಗೆ ಪ್ರತ್ಯಕ್ಷನಾದ ಪುರುಷನು ತಿರಿಗಿ ಬಂದಿದ್ದಾನೆಂದು ತಿಳಿಸಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆ ಸ್ತ್ರೀಯು ಓಡಿಹೋಗಿ ತನ್ನ ಗಂಡನಿಗೆ, “ಆ ಮನುಷ್ಯನು ತಿರುಗಿ ಬಂದಿದ್ದಾನೆ, ಆ ದಿನ ನನ್ನಲ್ಲಿಗೆ ಬಂದ ಮನುಷ್ಯನು ಈಗ ಇಲ್ಲಿದ್ದಾನೆ” ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದ್ದರಿಂದ ಅವಳು ಬೇಗ ಓಡಿಹೋಗಿ, ತನ್ನ ಗಂಡನಿಗೆ, “ಇಗೋ, ಆ ದಿನ ನನಗೆ ಪ್ರತ್ಯಕ್ಷನಾದ ಮನುಷ್ಯನು ತಿರುಗಿ ನನಗೆ ಪ್ರತ್ಯಕ್ಷನಾಗಿದ್ದಾನೆ,” ಎಂದು ತಿಳಿಸಿದಳು. ಅಧ್ಯಾಯವನ್ನು ನೋಡಿ |