ನ್ಯಾಯಸ್ಥಾಪಕರು 13:11 - ಕನ್ನಡ ಸತ್ಯವೇದವು C.L. Bible (BSI)11 ಅವನೆದ್ದು ಹೆಂಡತಿಯೊಡನೆ ಬಂದು ಆ ಪುರುಷನಿಗೆ, “ಮೊನ್ನೆ ಈಕೆಯೊಡನೆ ಮಾತಾಡಿದವರು ನೀವೋ,” ಎಂದು ಕೇಳಲು ಅವನು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವನೆದ್ದು ಹೆಂಡತಿಯೊಡನೆ ಬಂದು ಆ ಪುರುಷನಿಗೆ, “ಮೊನ್ನೆ ಈಕೆಯೊಡನೆ ಮಾತನಾಡಿದವನು ನೀನೋ” ಎಂದು ಕೇಳಲು ಅವನು, “ಹೌದು, ನಾನೇ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವನೆದ್ದು ಹೆಂಡತಿಯೊಡನೆ ಬಂದು ಆ ಪುರುಷನಿಗೆ - ಮೊನ್ನೆ ಈಕೆಯೊಡನೆ ಮಾತಾಡಿದವನು ನೀನೋ ಎಂದು ಕೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಮಾನೋಹನು ಎದ್ದು ತನ್ನ ಹೆಂಡತಿಯನ್ನು ಹಿಂಬಾಲಿಸಿದನು. ಅವನು ಆ ಮನುಷ್ಯನ ಹತ್ತಿರ ಬಂದಾಗ, “ನನ್ನ ಹೆಂಡತಿಯ ಜೊತೆಗೆ ಹಿಂದೆ ಮಾತನಾಡಿದ ಮನುಷ್ಯನು ನೀನೋ?” ಎಂದು ಕೇಳಿದನು. ಆ ದೇವದೂತನು, “ಹೌದು, ನಾನೇ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ಮಾನೋಹನು ಎದ್ದು ತನ್ನ ಹೆಂಡತಿಯೊಡನೆ ಹೋಗಿ, ಅವನ ಬಳಿಗೆ ಬಂದು, ಅವನಿಗೆ, “ಈ ಸ್ತ್ರೀಯ ಸಂಗಡ ಮಾತನಾಡಿದವನು ನೀನೋ?” ಎಂದನು. ಅವನು, “ನಾನೇ,” ಎಂದನು. ಅಧ್ಯಾಯವನ್ನು ನೋಡಿ |