ನ್ಯಾಯಸ್ಥಾಪಕರು 13:13 - ಕನ್ನಡ ಸತ್ಯವೇದವು C.L. Bible (BSI)13 ಸರ್ವೇಶ್ವರನ ದೂತನು ಮಾನೋಹನಿಗೆ, “ನಾನು ಹೇಳಿದ್ದನ್ನೆಲ್ಲಾ ಈಕೆ ಜಾಗರೂಕತೆಯಿಂದ ಕೈಗೊಳ್ಳಲಿ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೆಹೋವನ ದೂತನು ಮಾನೋಹನಿಗೆ, “ನಾನು ಹೇಳಿದ್ದನ್ನೆಲ್ಲಾ ಈಕೆಯು ಜಾಗರೂಕತೆಯಿಂದ ಕೈಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯೆಹೋವನ ದೂತನು ಮಾನೋಹನಿಗೆ - ನಾನು ಹೇಳಿದ್ದನ್ನೆಲ್ಲಾ ಈಕೆಯು ಜಾಗರೂಕತೆಯಿಂದ ಕೈಕೊಳ್ಳಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೆಹೋವನ ದೂತನು ಮಾನೋಹನಿಗೆ, “ನಿನ್ನ ಹೆಂಡತಿಯು ನಾನು ಹೇಳಿದ್ದೆಲ್ಲವನ್ನು ಮಾಡಬೇಕು. ಅವಳು ದ್ರಾಕ್ಷಾಫಲಗಳನ್ನು ತಿನ್ನಬಾರದು; ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿಯಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯೆಹೋವ ದೇವರ ದೂತನು ಮಾನೋಹನಿಗೆ, “ನಾನು ಈ ಸ್ತ್ರೀಗೆ ಹೇಳಿದ್ದೆಲ್ಲದರಲ್ಲಿ ಅವಳು ಎಚ್ಚರಿಕೆಯಾಗಿದ್ದು, ಅಧ್ಯಾಯವನ್ನು ನೋಡಿ |