ನ್ಯಾಯಸ್ಥಾಪಕರು 13:18 - ಕನ್ನಡ ಸತ್ಯವೇದವು C.L. Bible (BSI)18 ಸರ್ವೇಶ್ವರನ ದೂತನು, “ನನ್ನ ಹೆಸರನ್ನು ಕೇಳುವುದೇಕೆ? ಅದು ಆಶ್ಚರ್ಯಕರವಾದದ್ದು” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯೆಹೋವನ ದೂತನು, “ನನ್ನ ಹೆಸರನ್ನು ಕೇಳುವುದೇಕೆ? ಅದು ಆಶ್ಚರ್ಯಕರವಾದದ್ದು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಯೆಹೋವನ ದೂತನು - ನನ್ನ ಹೆಸರನ್ನು ಕೇಳುವದೇಕೆ? ಅದು ಆಶ್ಚರ್ಯಕರವಾದದ್ದು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಯೆಹೋವನ ದೂತನು, “ನೀನು ನನ್ನ ಹೆಸರನ್ನು ಏಕೆ ಕೇಳುವೆ? ಅದು ನೀನು ನಂಬಲಾರದಷ್ಟು ಆಶ್ಚರ್ಯಕರವಾದದ್ದು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆದರೆ ಯೆಹೋವ ದೇವರ ದೂತನು ಅವನಿಗೆ, “ನನ್ನ ಹೆಸರು ಏನೆಂದು ನೀನು ಕೇಳುವುದೇನು? ಆ ಹೆಸರು ಆಶ್ಚರ್ಯಕರವಾದದ್ದು,” ಎಂದನು. ಅಧ್ಯಾಯವನ್ನು ನೋಡಿ |