Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 13:21 - ಕನ್ನಡ ಸತ್ಯವೇದವು C.L. Bible (BSI)

21 ಸರ್ವೇಶ್ವರನ ದೂತನು ಮಾನೋಹನಿಗೂ ಅವನ ಹೆಂಡತಿಗೂ ಪುನಃ ಕಾಣಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆಹೋವನ ದೂತನು ಮಾನೋಹನಿಗೂ ಅವನ ಹೆಂಡತಿಗೂ ಮತ್ತೆ ಕಾಣಿಸಲಿಲ್ಲ. ಆಗ ಮಾನೋಹನು ಆತನು ಯೆಹೋವನ ದೂತನೆಂದು ತಿಳಿದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೆಹೋವನ ದೂತನು ಮಾನೋಹನಿಗೂ ಅವನ ಹೆಂಡತಿಗೂ ತಿರಿಗಿ ಕಾಣಿಸಲಿಲ್ಲ; ಆಗ ಮಾನೋಹನು ಆತನು ಯೆಹೋವನ ದೂತನೆಂದು ತಿಳಿದು ತನ್ನ ಹೆಂಡತಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆ ಮನುಷ್ಯನು ನಿಜವಾಗಿಯೂ ಯೆಹೋವನ ದೂತನೆಂದು ಕೊನೆಗೆ ಮಾನೋಹನು ಅರಿತುಕೊಂಡನು. ಯೆಹೋವನ ದೂತನು ಅವರಿಗೆ ಪುನಃ ಕಾಣಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೆಹೋವ ದೇವರ ದೂತನು ಮಾನೋಹನಿಗೂ, ಅವನ ಹೆಂಡತಿಗೂ ತಿರುಗಿ ಕಾಣಿಸಲಿಲ್ಲ. ಆಗ ಮಾನೋಹನು, ಅವನು ದೇವರ ದೂತನು ಎಂದು ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 13:21
3 ತಿಳಿವುಗಳ ಹೋಲಿಕೆ  

ಆತನು ಸರ್ವೇಶ್ವರನ ದೂತನೆಂದು ಗಿದ್ಯೋನನು ತಿಳಿದು ಭಯಪಟ್ಟು, “ಅಯ್ಯೋ ಸ್ವಾಮಿ, ಸರ್ವೇಶ್ವರಾ, ಸರ್ವೇಶ್ವರನ ದೂತನನ್ನು ಮುಖಾಮುಖಿಯಾಗಿ ನೋಡಿಬಿಟ್ಟೆನಲ್ಲಾ” ಎಂದು ಕೂಗಿದನು.


“ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ಆಹಾರವನ್ನು ಊಟಮಾಡುವುದಿಲ್ಲ; ಬಲಿದಾನ ಮಾಡಬೇಕೆಂದು ನಿನಗೆ ಮನಸ್ಸಿದ್ದರೆ ಅದನ್ನು ಸರ್ವೇಶ್ವರನಿಗೆ ಸಮರ್ಪಿಸು,” ಎಂದನು. ಅವನು ಸರ್ವೇಶ್ವರನ ದೂತನೆಂಬುದು ಮಾನೋಹನಿಗೆ ಗೊತ್ತಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು