ನ್ಯಾಯಸ್ಥಾಪಕರು 14:8 - ಕನ್ನಡ ಸತ್ಯವೇದವು C.L. Bible (BSI)8 ಕೆಲವು ದಿವಸಗಳಾದ ಮೇಲೆ ಅವನು ಆಕೆಯನ್ನು ವರಿಸುವುದಕ್ಕಾಗಿ ಮತ್ತೆ ಆ ಊರಿಗೆ ಹೋಗುತ್ತಿದ್ದಾಗ, ದಾರಿ ಬಿಟ್ಟು, ಸಿಂಹದ ಹೆಣವನ್ನು ನೋಡುವುದಕ್ಕೆ ಹೋದನು. ಅದರ ಒಡಲಲ್ಲಿ ಜೇನುಹುಳುಗಳನ್ನೂ ಜೇನನ್ನೂ ಕಂಡು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಕೆಲವು ದಿನಗಳಾದ ಮೇಲೆ ಅವನು ಆಕೆಯನ್ನು ವರಿಸುವುದಕ್ಕೋಸ್ಕರ ತಿರುಗಿ ಆ ಊರಿಗೆ ಹೋಗುತ್ತಿದ್ದಾಗ ದಾರಿಯ ಸಮೀಪದಲ್ಲಿ ಬಿದ್ದಿದ್ದ ಸಿಂಹದ ಹೆಣವನ್ನು ನೋಡುವುದಕ್ಕೆ ಹೋಗಲು ಅದರ ಒಡಲಲ್ಲಿ ಜೇನುಹುಳಗಳನ್ನೂ, ಜೇನನ್ನೂ ಕಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಕೆಲವು ದಿವಸಗಳಾದ ಮೇಲೆ ಅವನು ಆಕೆಯನ್ನು ವರಿಸುವದಕ್ಕೋಸ್ಕರ ತಿರಿಗಿ ಆ ಊರಿಗೆ ಹೋಗುತ್ತಿದ್ದಾಗ ದಾರೀ ಬಿಟ್ಟು ಸಿಂಹದ ಹೆಣವನ್ನು ನೋಡುವದಕ್ಕೆ ಹೋಗಲು ಅದರ ಒಡಲಲ್ಲಿ ಜೇನುಹುಳಗಳನ್ನೂ ಜೇನನ್ನೂ ಕಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಕೆಲವು ದಿನಗಳಾದ ಮೇಲೆ ಸಂಸೋನನು ಆ ಫಿಲಿಷ್ಟಿಯ ಸ್ತ್ರೀಯನ್ನು ಮದುವೆಯಾಗುವುದಕ್ಕೋಸ್ಕರ ತಿರುಗಿ ಹೋಗುತ್ತಿದ್ದನು. ದಾರಿಯಲ್ಲಿ ಅವನು ಆ ಸತ್ತಸಿಂಹವನ್ನು ನೋಡುವುದಕ್ಕೆ ಹೋದನು. ಅವನು ಆ ಸತ್ತಸಿಂಹದ ದೇಹದಲ್ಲಿ ಒಂದು ಜೇನುಗೂಡನ್ನು ಕಂಡನು. ಅದರಲ್ಲಿ ಜೇನುತುಪ್ಪವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಸ್ವಲ್ಪ ಸಮಯವಾದ ಮೇಲೆ ಅವನು ಅವಳನ್ನು ಮದುವೆ ಮಾಡಿಕೊಳ್ಳುವುದಕ್ಕೆ ತಿರುಗಿ ಬರುವಾಗ, ಸಿಂಹದ ಹೆಣವನ್ನು ನೋಡುವುದಕ್ಕೆ ಪಕ್ಕಕ್ಕೆ ಹೋದಾಗ, ಸಿಂಹದ ಹೆಣದಲ್ಲಿ ಜೇನುಹುಳಗಳನ್ನು ಮತ್ತು ಜೇನನ್ನು ಕಂಡನು. ಅಧ್ಯಾಯವನ್ನು ನೋಡಿ |