ನ್ಯಾಯಸ್ಥಾಪಕರು 15:12 - ಕನ್ನಡ ಸತ್ಯವೇದವು C.L. Bible (BSI)12 ಅವರು, “ನಾವು ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸಬೇಕೆಂದು ಬಂದಿದ್ದೇವೆ,” ಎನ್ನಲು ಸಂಸೋನನು, “ಹಾಗಾದರೆ ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ಆಣೆಮಾಡಿ” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವರು, “ನಾವು ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸಬೇಕೆಂದು ಬಂದಿದ್ದೇವೆ” ಅನ್ನಲು ಸಂಸೋನನು, “ಹಾಗಾದರೆ ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ಆಣೆಮಾಡಿರಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವರು - ನಾವು ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸಬೇಕೆಂದು ಬಂದಿದ್ದೇವೆ ಅನ್ನಲು ಸಂಸೋನನು - ಹಾಗಾದರೆ ನೀವು ನನ್ನನ್ನು ಕೊಲ್ಲುವದಿಲ್ಲವೆಂದು ಆಣೆಮಾಡಿರಿ ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆಗ ಅವರು ಸಂಸೋನನಿಗೆ, “ನಾವು ನಿನ್ನನ್ನು ಬಂಧಿಸಲು ಬಂದಿದ್ದೇವೆ. ನಾವು ನಿನ್ನನ್ನು ಫಿಲಿಷ್ಟಿಯರಿಗೆ ಕೊಡುತ್ತೇವೆ” ಎಂದರು. ಸಂಸೋನನು ಯೆಹೂದ್ಯರಿಗೆ, “ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ಆಣೆಮಾಡಿರಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ಅವರು ಅವನಿಗೆ, “ನಾವು ನಿನ್ನನ್ನು ಕಟ್ಟಿ, ಫಿಲಿಷ್ಟಿಯರ ಕೈಗೆ ಒಪ್ಪಿಸಿಕೊಡಲು ಬಂದೆವು,” ಎಂದರು. ಸಂಸೋನನು ಅವರಿಗೆ, “ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ನನಗೆ ಆಣೆ ಇಡಿರಿ,” ಎಂದನು. ಅಧ್ಯಾಯವನ್ನು ನೋಡಿ |