ನ್ಯಾಯಸ್ಥಾಪಕರು 15:16 - ಕನ್ನಡ ಸತ್ಯವೇದವು C.L. Bible (BSI)16 “ಕತ್ತೆಯ ದವಡೆ ಎಲುಬಿನಿಂದ ಸಾವಿರ ಜನರನ್ನು ವಧಿಸಿದೆ; ಕತ್ತೆಯ ದವಡೆ ಎಲುಬಿನಿಂದ ಹೆಣಗಳನ್ನು ರಾಶಿರಾಶಿಯಾಗಿ ಬೀಳಿಸಿದೆ” ಎಂದು ಹೇಳಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “ಕತ್ತೆಯ ದವಡೇ ಎಲುಬಿನಿಂದ ಸಾವಿರ ಜನರನ್ನು ಸಾಯಿಸಿದೆನು; ಕತ್ತೆಯ ದವಡೇ ಎಲುಬಿನಿಂದ ಹೆಣಗಳನ್ನು ರಾಶಿರಾಶಿಯಾಗಿ ಬೀಳಿಸಿದೆನು” ಎಂದು ಹೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಕತ್ತೆಯ ದವಡೇ ಎಲುಬಿನಿಂದ ಸಾವಿರ ಜನರನ್ನು ವಧಿಸಿದೆನು; ಕತ್ತೆಯ ದವಡೇ ಎಲುಬಿನಿಂದ ಹೆಣಗಳನ್ನು ರಾಶಿರಾಶಿಯಾಗಿ ಬೀಳಿಸಿದೆನು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆಗ ಸಂಸೋನನು, “ಕತ್ತೆಯ ದವಡೇ ಎಲುಬಿನಿಂದ ನಾನು ಒಂದು ಸಾವಿರ ಜನರನ್ನು ಕೊಂದೆನು, ಕತ್ತೆಯ ದವಡೇ ಎಲುಬಿನಿಂದ ನಾನು ಹೆಣಗಳನ್ನು ರಾಶಿರಾಶಿಯಾಗಿ ಬೀಳಿಸಿದೆನು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಗ ಸಂಸೋನನು ಹೇಳಿದ್ದೇನೆಂದರೆ, “ಕತ್ತೆಯ ದವಡೆಯಿಂದ ನಾನು ಅವರನ್ನು ಹೆಣಗಳನ್ನಾಗಿ ಮಾಡಿದ್ದೇನೆ. ಕತ್ತೆ ದವಡೆಯ ಎಲುಬಿನಿಂದ ಒಂದು ಸಾವಿರ ಜನರನ್ನು ಕೊಂದಿದ್ದೇನೆ.” ಅಧ್ಯಾಯವನ್ನು ನೋಡಿ |