ನ್ಯಾಯಸ್ಥಾಪಕರು 15:20 - ಕನ್ನಡ ಸತ್ಯವೇದವು C.L. Bible (BSI)20 ಫಿಲಿಷ್ಟಿಯರ ಕಾಲದಲ್ಲಿ ಸಂಸೋನನು ಇಸ್ರಯೇಲರನ್ನು ಇಪ್ಪತ್ತು ವರ್ಷಗಳವರೆಗೆ ಪಾಲಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಫಿಲಿಷ್ಟಿಯರ ಪ್ರಾಬಲ್ಯದಲ್ಲಿ ಸಂಸೋನನು ಇಸ್ರಾಯೇಲ್ಯರನ್ನು ಇಪ್ಪತ್ತು ವರ್ಷಗಳ ವರೆಗೆ ಪಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಫಿಲಿಷ್ಟಿಯರ ಪ್ರಾಬಲ್ಯದಲ್ಲಿ ಸಂಸೋನನು ಇಸ್ರಾಯೇಲ್ಯರನ್ನು ಇಪ್ಪತ್ತು ವರುಷಗಳವರೆಗೆ ಪಾಲಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಸಂಸೋನನು ಇಪ್ಪತ್ತು ವರ್ಷ ಇಸ್ರೇಲರ ನ್ಯಾಯಾಧೀಶನಾಗಿದ್ದನು. ಅದು ಫಿಲಿಷ್ಟಿಯರ ಕಾಲವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಸಂಸೋನನು ಫಿಲಿಷ್ಟಿಯರ ದಿವಸಗಳಲ್ಲಿ ಇಪ್ಪತ್ತು ವರ್ಷ ಇಸ್ರಾಯೇಲಿಗೆ ನ್ಯಾಯತೀರಿಸಿದನು. ಅಧ್ಯಾಯವನ್ನು ನೋಡಿ |